ಪಂಡಿತ್ ರಾಜೀವ್ ತಾರಾನಾಥ್  ಅವರಿಗೆ ಅಭಿನಂದನಾ ಸಮಾರಂಭ
ಮೈಸೂರು

ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಅಭಿನಂದನಾ ಸಮಾರಂಭ

March 22, 2019

ಮೈಸೂರು: ಮೈಸೂರಿನ ಸಂಗೀತ ಮತ್ತು ನೃತ್ಯ ಸಂಸ್ಥೆಗಳ ಒಕ್ಕೂಟದ ವತಿಯಿಂದ ಮಾ. 25ರಂದು ಸಂಜೆ 6.30 ಗಂಟೆಗೆ ಸರಸ್ವತಿಪುರಂನಲ್ಲಿರುವ ಜೆಎಸ್‍ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂ ಗಣದಲ್ಲಿ ಪದ್ಮಶ್ರೀ ಪುರಸ್ಕøತ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಅಭಿ ನಂದನಾ ಸಮಾರಂಭವನ್ನು ಏರ್ಪಡಿಸ ಲಾಗಿದೆ. ಸಾನ್ನಿಧ್ಯವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸುವರು. ಮುಖ್ಯ ಅತಿಥಿಗಳಾಗಿ ಉಸ್ತಾದ್ ಫಯಾಜ್ ಖಾನ್, ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಭಾಗವಹಿಸಲಿದ್ದು, ಕಲಾ ಪೋಷಕರಾದ ಕೆ.ವಿ. ಮೂರ್ತಿ ಅಧ್ಯಕ್ಷತೆ ವಹಿಸುವರು.

Translate »