ಸಂವಾದ ಕಾರ್ಯಕ್ರಮ
ಮೈಸೂರು

ಸಂವಾದ ಕಾರ್ಯಕ್ರಮ

June 29, 2018

ಮೈಸೂರು:  ಮೈಸೂರಿನ ಮಾರ್ಕ್ಸ್ ವಾದಿ ಶಾಲೆ ವತಿಯಿಂದ ಜೂ. 1 ರಂದು ಫ್ರೆಂಚ್ ಮಹಾಕ್ರಾಂತಿ ಮತ್ತು ಪ್ಯಾರಿಸ್ ಕಮ್ಯೂನ್ ಕುರಿತು ನಗರದ ಕಲಾಮಂದಿರದಲ್ಲಿ ಬೆಳಿಗ್ಗೆ 11ಕ್ಕೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಬೆಂಗಳೂರಿನ ಸಮಕಾಲೀನ ವೇದಿಕೆ ಅಧ್ಯಕ್ಷ ಡಾ. ಬಿ.ಆರ್. ಮಂಜುನಾಥ್ ಅವರು ವಿಷಯ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Translate »