ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಮೈಸೂರು

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

November 14, 2018

ಮೈಸೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗಿದೆ ಸೋಮವಾರ ಮೃತಪಟ್ಟಿದ್ದಾರೆ.

Death of an injured personಮೈಸೂರಿನ ರಿಂಗ್ ರಸ್ತೆ ಭಾರತ್ ಕ್ಯಾನ್ಸರ್ ಆಸ್ಪತ್ರೆ ಸಮೀಪ ನ.9 ರಂದು ಬೈಕ್, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ ತಮಿಳು ನಾಡಿನ ವಿಘ್ನೇಶ್ ಕುಮಾರ್ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದಾರೆ ಎಂದು ವಿವಿಪುರಂ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

Translate »