ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ಮಂಡ್ಯ

ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

October 20, 2018

ಮಂಡ್ಯ: ದ್ವಿಚಕ್ರ ವಾಹನ ತೊಳೆಯೋ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಉಜ್ಜನಿ ಚೆನ್ನನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ರಮೇಶ್ (40) ಮೃತ ವ್ಯಕ್ತಿ. ದ್ವಿಚಕ್ರ ವಾಹನ ತೊಳೆಯುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಮೋಟಾರ್‍ನಿಂದ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Translate »