ಬಹಿರಂಗ ಹರಾಜು
ಮೈಸೂರು

ಬಹಿರಂಗ ಹರಾಜು

May 30, 2018

ಮೈಸೂರು: ಮೈಸೂರು ಜಿಲ್ಲಾ ಪೊಲೀಸ್ ಘಟಕಕ್ಕೆ ಸೇರಿದ ಎರಡು ನಿರುಪಯುಕ್ತ ವಾಹನಗಳನ್ನು ಜೂನ್ 2ರಂದು ಬೆಳಿಗ್ಗೆ 11 ಗಂಟೆಗೆ ಜ್ಯೋತಿನಗರದಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಸಂಪರ್ಕಿಸಿ.

Translate »