ಬೆಂಗಳೂರು: ವೈದ್ಯ ಕೀಯ ಚಿಕಿತ್ಸೆ ಮುಂಜಾಗ್ರತಾ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ|| ಶಿವಕುಮಾರ ಸ್ವಾಮೀಜಿ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸ್ಥಳಾಂ ತರಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ತುಮಕೂರಿಗೆ ತೆರಳಿ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದರು.