ಡ್ರಗ್ಸ್ ಪ್ರಕರಣ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಬಂಧನ
ಮೈಸೂರು

ಡ್ರಗ್ಸ್ ಪ್ರಕರಣ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಬಂಧನ

November 10, 2020

ಬೆಂಗಳೂರು, ನ.9- ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಕುಮಾರ್ ಲಮಾಣಿ ಅವರನ್ನು ಬೆಂಗಳೂರು ಪೆÇಲೀಸರು ಸೋಮವಾರ ಬಂಧಿಸಿದ್ದಾರೆ. ಡ್ರಗ್ಸ್ ಪೆಡ್ಲರ್‍ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ ಆರೋಪದ ಮೇಲೆ ದರ್ಶನ್ ಕುಮಾರ್ ಲಮಾಣಿಯನ್ನು ಬಂಧಿಸಲಾಗಿದೆ. ಡ್ರಗ್ಸ್ ಪೆಡ್ಲರ್‍ಗಳು ಪೆÇಲೀಸ ರಿಂದ ತಪ್ಪಿಸಿಕೊಳ್ಳಲು ದರ್ಶನ್ ನೆರವು ನೀಡಿದ್ದರು ಎನ್ನ ಲಾಗಿದೆ. ದರ್ಶನ್ ಲಮಾಣಿ ಡ್ರಗ್ಸ್ ಡೀಲಿಂಗ್‍ನಲ್ಲೂ ಭಾಗಿ ಯಾಗಿದ್ದು, ಡಾರ್ಕ್ ನೆಟ್ ಮೂಲಕ ಡ್ರಗ್ಸ್ ತರಿಸಿ ಕೊಳ್ಳು ತ್ತಿದ್ದರು ಎಂಬ ಮಾಹಿತಿ ಪೆÇಲೀಸರಿಗೆ ಲಭ್ಯವಾಗಿದೆ. ರುದ್ರಪ್ಪ ಲಮಾಣಿ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಜವಳಿ ಖಾತೆ ಸಚಿವರಾಗಿದ್ದರು.

Translate »