ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ವತಿಯಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೇ
ಮಂಡ್ಯ

ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ವತಿಯಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೇ

March 30, 2020

ಕೆ. ಆರ್. ಪೇಟೆ, ಮಾ30- ಕೋರಾನ ವೈರಸ್ ದಿನದಿಂದ ದಿನಕ್ಕೆ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಪೇಟೆ ತಾಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆ ವತಿಯಿಂದ ಕಾರ್ಖಾನೆ ಸುತ್ತಮುತ್ತಲಿನ ಕೆಲ ಗ್ರಾಮದ ಸಾರ್ವಜನಿಕರ ದೇಹದ ಉಷ್ಣಾಂಶ ತೆಯನ್ನು ತಪಾಸಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇನಹಳ್ಳಿ ಮಂಜುನಾಥ್,ಸದಸ್ಯರಾದ ಯೋಗೇಶ್,ಬಲರಾಮೇಗೌಡ,ಸುಕಂದರಾಜು, ಕಾಂತಾಮಣಿ ನಾಗೇಶ್ , ಚೆಲುವರಾಜು ಹೆಗ್ಗಡಹಳ್ಳಿ ಆರೋಗ್ಯ ಅಧಿಕಾರಿಗಳು ಮತ್ತಿತರರು ಇದ್ದರು.

Translate »