ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ

April 27, 2018

ಗುಂಡ್ಲುಪೇಟೆ:  ಕ್ಷೇತ್ರದ ಅಭಿವೃದ್ದಿ ಸಾಕಷ್ಟು ಆಗಿದ್ದು, ಮತ್ತಷ್ಟು ಅಭಿವೃದ್ದಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್), ತಾಲೂಕಿನ ಅಣ್ಣೂರು, ಅಣ್ಣೂರುಕೇರಿ, ಚಿಕ್ಕಎಲಚೆಟ್ಟಿ, ಮಾಲಾಪುರ, ಬಾಚಹಳ್ಳಿ, ಸೋಮನಪುರ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಜಿಪಂ ಸದಸ್ಯರಾದ ಕೆ.ಎಸ್.ಮಹೇಶ್, ಪಿ.ಚನ್ನಪ್ಪ, ಬಿ.ಕೆ.ಬೊಮ್ಮಯ್ಯ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಮುಖಂಡರಾದ ಎಚ್.ಎಂ.ಗಣೇಶ್‍ಪ್ರಸಾದ್. ಮುದ್ದಪ್ಪ ಹಾಗೂ ಇತತರು ಇದ್ದರು.

Translate »