ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ದಾಸ್ತಾನು: ಆರೋಪಿ ಬಂಧನ
ಚಾಮರಾಜನಗರ

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ದಾಸ್ತಾನು: ಆರೋಪಿ ಬಂಧನ

December 14, 2018

ಹನೂರು: ಅನ್ನ ಭಾಗ್ಯ ಅಕ್ಕಿಯನ್ನು ಅಕ್ರ ಮವಾಗಿ ದಾಸ್ತಾನು ಮಾಡಿದ್ದ ಚಿಲ್ಲರೆ ಅಂಗ ಡಿಯ ಮೇಲೆ ಅಧಿ ಕಾರಿಗಳು ದಾಳಿ ನಡೆಸಿ, ಅಕ್ಕಿಯನ್ನು ವಶಪ ಡಿಸಿಕೊಂಡ ಘಟನೆ ಸಮೀಪದ ಲೊಕ್ಕನ ಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಗೋಪಿ ಎಂಬುವರ ಚಿಲ್ಲರೆ ಅಂಗಡಿಯಲ್ಲಿ ಅನ್ನಭಾಗ್ಯದ ಅಕ್ಕಿ ಶೇಖರಿಸಿರುವ ಬಗ್ಗೆ ಬಂದ ಖಚಿತ ಮಾಹಿತಿಯೊಂದಿಗೆ ಆಹಾರ ನಿರೀಕ್ಷಕ ನಾಗರಾಜು ದಾಳಿ ನಡೆಸಿ, 24 ಚೀಲ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಂಗಡಿ ಮಾಲೀಕ ಗೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಹೆಡ್‍ಕಾನ್‍ಸ್ಟೇಬಲ್ ಹೂವಯ್ಯ ಇದ್ದರು.

Translate »