ಜನಸ್ಪಂದನ ಸಭೆ
ಚಾಮರಾಜನಗರ

ಜನಸ್ಪಂದನ ಸಭೆ

May 27, 2018

ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋ ಜಿಸಲಾಗುತ್ತದೆ.

ಜಿಲ್ಲಾ ಪಂಚಾಯತ್‍ನ ಹಿರಿಯ ಅಧಿ ಕಾರಿಗಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಕಾರ್ಯಕ್ರಮ ದಲ್ಲಿ ಹಾಜರಿರುತ್ತಾರೆ. ಜಿಲ್ಲಾ ಪಂಚಾ ಯತ್ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಸಂಬಂಧಿಸಿದ ದೂರು ಅರ್ಜಿಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿ ಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

Translate »