ಶ್ರೀ ಜಯಚಾಮರಾಜೇಂದ್ರ ಒಡೆಯರ್ ಪುಣ್ಯಸ್ಮರಣೆ
ಮೈಸೂರು

ಶ್ರೀ ಜಯಚಾಮರಾಜೇಂದ್ರ ಒಡೆಯರ್ ಪುಣ್ಯಸ್ಮರಣೆ

September 21, 2018

ಮೈಸೂರು: ಮೈಸೂರಿನ ಅರಸು ಮಂಡಲಿ ವತಿಯಿಂದ ಸೆಪ್ಟೆಂಬರ್ 24 ರಂದು ಸಂಜೆ 6 ಗಂಟೆಗೆ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯ ಸ್ಮರಣೆ, ಸರ್ದಾರ್ ಎಂ. ಕಾಂತರಾಜೇ ಅರಸ್ ಅವರ ಜಯಂತಿ ಮತ್ತು ಬೆಳದಿಂಗಳ ಸಂಗೀತ ಸಂಜೆ ಕಾರ್ಯ ಕ್ರಮ ಹಾಗೂ ಅಕ್ಟೋಬರ್ 2 ರಂದು ಬೆಳಿಗ್ಗೆ 10ಗಂಟೆಗೆ ಸರ್ದಾರ್ ಎಂ.ಕಾಂತರಾಜೇ ಅರಸ್ ಅವರ ಪುಣ್ಯ ಸ್ಮರಣೆ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Translate »