ಚಾಮರಾಜನಗರ: ಜಿಲ್ಲೆಯ ನಿರುದ್ಯೋಗ ಅಭ್ಯರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಅ.29ರಂದು ಬೆ.9.30 ಗಂಟೆಗೆ ನಗ ರದ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಯವ ರನ್ನು (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಚಾಮರಾಜನಗರ