ಕೊಡಗು ಇಂದು ಉದ್ಯೋಗ ಮೇಳ August 31, 2018 ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 31 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವೆರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. Job Mela