ಕಬಡ್ಡಿ ಮಾಸ್ಟರ್ಸ್: ಭಾರತ ಚಾಂಪಿಯನ್
ದೇಶ-ವಿದೇಶ

ಕಬಡ್ಡಿ ಮಾಸ್ಟರ್ಸ್: ಭಾರತ ಚಾಂಪಿಯನ್

July 1, 2018

ದುಬೈ: ದುಬೈನಲ್ಲಿ ನಡೆದ 2018ರ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು ಸೋಲಿಸುವ ಮೂಲಕ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಭಾರತ, ಇರಾನ್ ವಿರುದ್ಧ 44-26 ಅಂಕಗಳ ಅಂತರದಿಂದ ಗೆಲುವು ಸಾಧಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಕೊರಿಯಾವನ್ನು 36-20 ಅಂಕಗಳಿಂದ ಮಣಿಸಿದ್ದ ಭಾರತ ಫೈನಲ್‍ಗೆ ಎಂಟ್ರಿ ಕೊಟ್ಟಿತ್ತು.

Translate »