ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ
ಮೈಸೂರು

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

December 19, 2018

ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟ ವಾಗಿದೆ. ಮಾರ್ಚ್ 1ರಿಂದ 18ರವರೆಗೆ ಪರೀಕ್ಷೆಗಳು ನಡೆಯಲಿವೆ.

ಮಾರ್ಚ್ 1 : ಅರ್ಥಶಾಸ್ತ್ರ, ಭೌತಶಾಸ್ತ್ರ,

ಮಾರ್ಚ್ 2 :  ಎನ್.ಎಸ್.ಕ್ಯೂ.ಎಫ್,

ಮಾರ್ಚ್ 5 : ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್,

ಮಾರ್ಚ್ 6 :  ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ,

ಮಾರ್ಚ್ 7 : ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ,

ಮಾರ್ಚ್ 8 : ಉರ್ದು, ಸಂಸ್ಕೃತ,

ಮಾರ್ಚ್ 9 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ,

ಮಾರ್ಚ್ 11 : ವ್ಯವಹಾರ ಅಧ್ಯಯನ, ಸಮಾಜ ಶಾಸ್ತ್ರ, ರಸಾಯನಶಾಸ್ತ್ರ,

ಮಾರ್ಚ್ 12 : ಭೂಗೋಳ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂ ಸ್ತಾನಿ ಸಂಗೀತ,

ಮಾರ್ಚ್ 13 : ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ,

ಮಾರ್ಚ್ 14 : ಇತಿಹಾಸ, ಜೀವಶಾಸ್ತ್ರ, ಬೇಸಿಕ್ ಮ್ಯಾಥ್ಸ್,

ಮಾರ್ಚ್ 15 : ಹಿಂದಿ,

ಮಾರ್ಚ್ 16 : ಕನ್ನಡ,

ಮಾರ್ಚ್ 18 : ಇಂಗ್ಲಿಷ್.

Translate »