ಕೆಆರ್‌ಎಸ್‌ನಲ್ಲಿ ಕಾವೇರಿ ಕಲರವ…
ಮಂಡ್ಯ

ಕೆಆರ್‌ಎಸ್‌ನಲ್ಲಿ ಕಾವೇರಿ ಕಲರವ…

July 10, 2018

ಮಂಡ್ಯ: ಕೊಡಗಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ನೀರಿನ ಮಟ್ಟ ಸೋಮವಾರ 111.50 ಅಡಿ ತಲುಪಿದೆ.

ಕಳೆದ ವರ್ಷ ಇದೇ ಸಂದರ್ಭದಲ್ಲಿ 78.05 ಅಡಿ ನೀರು ಸಂಗ್ರಹವಾಗಿತ್ತು.

ಈಗಾಗಲೇ ಹಾರಂಗಿ ಜಲಾಶಯ ತುಂಬಿರುವುದರಿಂದ ಅಲ್ಲಿಂದ ಹೊರ ಬಿಡಲಾದ ನೀರು ಸಹ ಕೆಆರ್‌ಎಸ್‌ಗೆ ಹರಿದು ಬರುತ್ತಿದೆ.

Translate »