ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ  ಮುಂದಿನ ಸೇನಾ ಮುಖ್ಯಸ್ಥ
ಮೈಸೂರು

ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಮುಂದಿನ ಸೇನಾ ಮುಖ್ಯಸ್ಥ

April 19, 2022

ನವದೆಹಲಿ: ಸೇನಾ ಮುಖ್ಯಸ್ಥ ಜನ ರಲ್ ಎಂಎA ನರವಣೆ ಮಾಸಾಂತ್ಯ ದೊಳಗೆ ಸೇವೆಯಿಂದ ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಇದರೊಂದಿಗೆ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.

ಜನರಲ್ ಎಂ.ಎA.ನರವಣೆ ಅವರು ಮೂರು ಸೇನಾಪಡೆಗಳ ಸಿಬ್ಬಂದಿ ಸಮಿತಿ ಮುಖ್ಯಸ್ಥರಾಗಿ ಡಿಸೆಂಬರ್‌ನಲ್ಲಿ ಹೊಣೆ ವಹಿಸಿಕೊಂಡಿದ್ದರು. ಇದರಿಂದಾಗಿ ಸೇನಾ ಮುಖ್ಯಸ್ಥರಾಗಿ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ತಮಿಳುನಾಡಿ ನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ ಹೊಂದಿದ್ದರು. ಅಂದಿನಿAದ ಆ ಸ್ಥಾನ ಹಾಗೆಯೇ ಉಳಿದಿದ್ದು, ನರವಣೆ ಮುಂದಿನ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ರಾಗುವ ಮಾತುಗಳು ಕೇಳಿಬರುತ್ತಿವೆ.

Translate »