ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ
ಚಾಮರಾಜನಗರ

ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ

November 8, 2018

ಬೇಗೂರು:  ಸಮೀಪದ ಗರಗನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮಗುಚಿಬಿದ್ದಿರುವ ಘಟನೆ ನಡೆದಿದೆ.
ಪಟ್ಟಣದಿಂದ ಬೇಗೂರಿನತ್ತ ಸಿಮೆಂಟ್ ಇಟ್ಟಿಗೆಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಗರಗನಹಳ್ಳಿ ಬಳಿ ಚಾಲಕನ ನಿಯಂ ತ್ರಣ ತಪ್ಪಿ ಉರುಳಿಬಿದ್ದು ಇಟ್ಟಿಗೆಗಳು ರಸ್ತೆಗೆ ಬಿದ್ದಿವೆ. ಇದರಿಂದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಸ್ವಲ್ಪಹೊತ್ತು ಸಂಚಾರಕ್ಕೆ ಅಡ್ಡಿ ಯುಂಟಾಗಿತ್ತು. ಸ್ಥಳಕ್ಕೆ ಬೇಗೂರು ಪೆÇಲೀ ಸರು ತೆರಳಿ ಇಟ್ಟಿಗೆಗಳನ್ನು ತೆರವುಗೊಳಿ ಸಿದರು. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Translate »