ಸಚಿವ ಪ್ರಭು ಬಿ.ಚವ್ಹಾಣ್‍ಗೆ ಸನ್ಮಾನ
ಮೈಸೂರು

ಸಚಿವ ಪ್ರಭು ಬಿ.ಚವ್ಹಾಣ್‍ಗೆ ಸನ್ಮಾನ

February 18, 2021

ಮೈಸೂರು, ಫೆ.17-ಪಶು ಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಅವರಿಗೆ ಮೈಸೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಆಸ್ಪತ್ರೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿದರು. ಇದೇ ವೇಳೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಡಿಸಿಪಿ ಗೀತಾ ಪ್ರಸನ್ನ, ಉಪವಿಭಾಗಾಧಿಕಾರಿಗಳಾದ ಡಾ.ಎನ್.ಸಿ.ವೆಂಕಟರಾಜು, ವೀಣಾ, ಪಶುಸಂಗೋಪನೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಪ್ರಸಾದ್ ಮೂರ್ತಿ, ಉಪನಿರ್ದೇಶಕ ಡಾ.ಮಾದಪ್ಪ, ಡಾ.ನಾಗರಾಜು, ಡಾ.ಎಸ್.ವಿ.ಸುರೇಶ್, ಡಾ.ಸಿ.ರಾಮ ಚಂದ್ರ ಸೇರಿದಂತೆ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Translate »