ಮೈಸೂರು ವಿವಿ ಘಟಿಕೋತ್ಸವ ಮುಂದೂಡಿಕೆ
ಮೈಸೂರು

ಮೈಸೂರು ವಿವಿ ಘಟಿಕೋತ್ಸವ ಮುಂದೂಡಿಕೆ

April 24, 2021

ಮೈಸೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗು ತ್ತಿರುವ ಹಿನ್ನೆಲೆ ಮೈಸೂರು ವಿಶ್ವ ವಿದ್ಯಾಲಯದ ಘಟಿಕೋತ್ಸವ ಸಮಾ ರಂಭ ಮುಂದೂಡಿಕೆಯಾಗಿದೆ.

ಕೊರೊನಾ ಹಿನ್ನೆಲೆ ಏ.29ರಂದು ನಡೆಸಲು ನಿರ್ಧರಿಸಿದ್ದ ಮೈಸೂರು ವಿವಿ 101ನೇ ಘಟಿಕೋತ್ಸವ ಸಮಾರಂಭ ಮುಂದೂಡಿಕೆಯಾಗಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಹಾಗೂ ವಿವಿ ಉಲ್ಲೇಖಿತ ಸುತ್ತೋಲೆ ಅನ್ವಯ 101ನೇ ವಾರ್ಷಿಕ ಘಟಿಕೋತ್ಸವವನ್ನು ಮುಂದೂಡಲಾಗಿದ ಎಂದು ಮೈಸೂರು ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

 

Translate »