ಅ.1, ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಕೊಡಗು

ಅ.1, ವಿಶ್ವ ಹಿರಿಯ ನಾಗರಿಕರ ದಿನಾಚರಣೆ

September 29, 2018

ಮಡಿಕೇರಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆ ವತಿಯಿಂದ ಶಿಶು ಕಲ್ಯಾಣ ಸಂಸ್ಥೆ(ಬಾಲ ಭವನ) ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಹತ್ತಿರ, ಮಡಿಕೇರಿ ಇಲ್ಲಿ ಅಕ್ಟೋಬರ್ 1 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಮಟ್ಟದಲ್ಲಿ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2018” ನಡೆಯಲಿದೆ.

ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕ ಬಂಧುಗಳು ಹಾಗೂ ಹಿರಿಯ ನಾಗರಿಕರ ಸಂಘ ಸಂಸ್ಥೆಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

Translate »