ಸೆ.24 ಜಿಪಂ ಸಿಇಒರಿಂದ ಜನ ಸಂಪರ್ಕ ಸಭೆ
ಚಾಮರಾಜನಗರ

ಸೆ.24 ಜಿಪಂ ಸಿಇಒರಿಂದ ಜನ ಸಂಪರ್ಕ ಸಭೆ

September 21, 2018

ಚಾಮರಾಜನಗರ: ಚಾಮ ರಾಜನಗರ ತಾಲೂಕಿನ ಕಸಬಾ ಹೋಬಳಿ ಮಟ್ಟದ ಜನ ಸಂಪರ್ಕ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10ಗಂಟೆಗೆ ನಗರದ ತಾಲೂಕು ಪಂಚಾ ಯತಿ ಸಭಾಂಗಣದಲ್ಲಿ ನಡೆಯಲಿದೆ.

ಅಂದಿನ ಸಭೆಯಲ್ಲಿ ಕಸಬಾ ಹೋಬಳಿ ವ್ಯಾಪ್ತಿಯ ಸಾರ್ವಜನಿಕರಿಂದ ಅಹವಾಲು ಗಳನ್ನು ಸ್ವೀಕರಿಸಲಾಗುವುದು. ಕಸಬಾ ವ್ಯಾಪ್ತಿಯ ಜನತೆ ಜನ ಸಂಪರ್ಕ ಸಭೆ ಯನ್ನು ಸದುಪಯೋಗ ಮಾಡಿಕೊಳ್ಳು ವಂತೆ ತಾಪಂ ಕಾರ್ಯ ನಿರ್ವಾಹಕ ಅಧಿ ಕಾರಿ ಎಂ.ಎಸ್ ರಮೇಶ್ ಕೋರಿದ್ದಾರೆ.

Translate »