ವ್ಯಕ್ತಿ ನಾಪತ್ತೆ
ಮೈಸೂರು

ವ್ಯಕ್ತಿ ನಾಪತ್ತೆ

July 1, 2018

ಮೈಸೂರು: ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿ ನಿವಾಸಿ ನಾರಾಯಣಪ್ಪ ಎಂಬುವರ ಪುತ್ರ ಗುರುಮೂರ್ತಿ (53) ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಜೂ. 28 ರಂದು ಸಂಜೆ 5ರ ಸಮದಯಲ್ಲಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ವಾಪಸ್ ಬಂದಿಲ್ಲ ಎಂದು ಆತನ ತಂದೆ ದೂರು ದಾಖಲಿಸಿದ್ದಾರೆ. ಕನ್ನಡ ಮಾತನಾಡುತ್ತಾರೆ. ನೀಲಿ ಬಣ್ಣದ ಷರ್ಟು, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಈತನ ಬಗ್ಗೆ ಮಾಹಿತಿ ತಿಳಿದಲ್ಲಿ ದೂ. 0821-2418321, 2418521 ಅನ್ನು ಸಂಪರ್ಕಿಸಬಹುದು.

Translate »