ಪೆಟ್ರೋಲ್, ಡೀಸೆಲ್ ದರದಲ್ಲಿ ರೂ.2.50 ಇಳಿಕೆ
ಮೈಸೂರು

ಪೆಟ್ರೋಲ್, ಡೀಸೆಲ್ ದರದಲ್ಲಿ ರೂ.2.50 ಇಳಿಕೆ

October 5, 2018

ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಿ ರುವ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಭಾರತೀಯರಿಗೆ ಕೇಂದ್ರ ಸರ್ಕಾರ ತುಸು ನೆಮ್ಮದಿ ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ರೂ.2.50 ಇಳಿಕೆ ಮಾಡಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ವನ್ನು ರೂ.1.50 ಇಳಿಕೆ ಮಾಡಿರುವುದಾಗಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರು ಹೇಳಿದ್ದಾರೆ. ಕೇಂದ್ರ ಸರ್ಕಾರ ರೂ.1.50 ಅಬಕಾರಿ ಸುಂಕ ವನ್ನು ಇಳಿಕೆ ಮಾಡಲಿದೆ. ತೈಲ ಕಂಪನಿ ಗಳು ರೂ.1 ಇಳಿಕೆ ಮಾಡಲಿವೆ.

Translate »