ಮಡಿಕೇರಿಯಲ್ಲಿ ನಾಳೆ ‘ಫೋನ್ ಇನ್’
ಮೈಸೂರು

ಮಡಿಕೇರಿಯಲ್ಲಿ ನಾಳೆ ‘ಫೋನ್ ಇನ್’

May 1, 2020

ಮಡಿಕೇರಿ ಏ.30- ಸಾರ್ವಜನಿಕರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಹಾಗೂ ಕ್ಷಿಪ್ರಗತಿಯಲ್ಲಿ ಪರಿಹರಿಸುವ ನಿಟ್ಟಿನಲ್ಲಿ ‘ನೇರ ಫೋನ್ ಇನ್’ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಕೃಷಿ/ ತೋಟಗಾರಿಕೆ ಇಲಾಖೆಗೆ ಸಂಬಂ ಧಿಸಿದಂತೆ ಮೇ 2 ರಂದು ಮಧ್ಯಾಹ್ನ 3 ರಿಂದ 4 ಗಂಟೆವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ. ಕೃಷಿ/ತೋಟ ಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಪಾಲ್ಗೊಂಡು ಸಾರ್ವಜನಿಕ ರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಸ್ಪಂದಿ ಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Translate »