ನಾಳೆ ವಿದ್ಯುತ್ ವ್ಯತ್ಯಯ
ಮೈಸೂರು

ನಾಳೆ ವಿದ್ಯುತ್ ವ್ಯತ್ಯಯ

May 30, 2020

ನಂಜನಗೂಡು, ಮೇ 29- ನಂಜನಗೂಡು ಮತ್ತು ತಾಂಡ್ಯ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮ ಗಾರಿ ಹಮ್ಮಿಕೊಂಡಿ ರುವುದರಿಂದ ಮೇ 31ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ನಂಜನಗೂಡು ಪಟ್ಟಣ, ಕಲ್ಲಳ್ಳಿ ಕೈಗಾರಿಕಾ ಪ್ರದೇಶ, ನೆಸ್ಲೆ, ಎಟಿ ಅಂಡ್ ಎಸ್, ಮ್ಯಾಕ್ಸ್ ಫಾರ್ಮಾ, ದೇವೀರಮ್ಮನಹಳ್ಳಿ, ದೇಬೂರು, ದೇವರಸನಹಳ್ಳಿ, ಮರಳೂರು ಮತ್ತು ಗ್ರಾಪಂ ವ್ಯಾಪ್ತಿ ಪ್ರದೇಶಗಳು. ಚಿಕ್ಕಯ್ಯನ ಛತ್ರ, ತಾಂಡ್ಯ ಕೈಗಾರಿಕಾ ಪ್ರದೇಶ, ಬಾಲಾಜಿ, ಇಂಡಸ್, ಗಣಪತಿ, ಕೆಐಎಡಿಬಿ 1&2, ಕೆಂಪಿ ಸಿದ್ದನಹುಂಡಿ, ಹುಳಿಮಾವು, ಹದಿನಾರು, ಹೊಸಕೋಟೆ, ತುಂಬುನೇರಳೆ ಗ್ರಾಪಂ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Translate »