ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ
ಮೈಸೂರು

ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ

September 26, 2019

ಮೈಸೂರು: ನ.ರಾ.ಮೊಹಲ್ಲಾ ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮದ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಳ್ಳ ಲಾಗಿದ್ದು, ಸೆ.26ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ದೇವನೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ರಾಜೀವ್ ನಗರ 1ನೇ, 2ನೇ ಮತ್ತು 3ನೇ ಹಂತ, ಶಾಂತಿನಗರ, ನೆಹರೂ ನಗರ, ರಾಧಾಕೃಷ್ಣನಗರ, ಭಾರತ್‍ನಗರ, ಜೆಎಸ್‍ಎಸ್ ಬಡಾವಣೆ, ಶಕ್ತಿನಗರ, ಗೌಸಿಯಾ ನಗರ, ಕ್ಯಾತಮಾರನಹಳ್ಳಿ, ಕಲ್ಯಾಣಗಿರಿ, ಹಂಚ್ಯಾ, ಭುಗತಗಳ್ಳಿ, ಮೇಳಾಪುರ, ರಮ್ಮನಹಳ್ಳಿ ವಾಟರ್ ವಕ್ರ್ಸ್, ಕಾಳಸಿದ್ದನಹುಂಡಿ, ಸಾತಗಳ್ಳಿ, ರಮ್ಮನಹಳ್ಳಿ ಮತ್ತು ಬನ್ನೂರು ರಿಂಗ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಅಲ್ಲದೆ, ಜಯಪುರ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಗ್ರಾಮಗಳು ಸೇರಿದಂತೆ ಮಾರ್ಬಳ್ಳಿ, ಗೋಪಾಲಪುರ, ಉದ್ಬ್ಬೂರು, ಧÀನಗಳ್ಳಿ, ಹಾರೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Translate »