ಇಂದು ಹಲವೆಡೆ ವಿದ್ಯುತ್ ನಿಲುಗಡೆ
ಮೈಸೂರು

ಇಂದು ಹಲವೆಡೆ ವಿದ್ಯುತ್ ನಿಲುಗಡೆ

December 27, 2019

ಮೈಸೂರು,ಡಿ.26-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 3ನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಡಿ.27ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ 66/11 ಕೆ.ವಿ.ಹೆಮ್ಮರಗಾಲ ವ್ಯಾಪ್ತಿಯ ಹೆಮ್ಮರ ಗಾಲ, ಕುಂಬ್ರಳ್ಳಿ, ಮಾಡ್ರಳ್ಳಿ, ಶ್ರೀನಗರ, ಸಿಂಗಾರಿಪುರ, ಗೊಣತಗಾಲ, ಹೆಡತಲೆ, ಭುಜಂಗಯ್ಯನ ಹುಂಡಿ, ಮಲ್ಲ ಹಳ್ಳಿ, ಹಂಪಾಪುರ, ಹಳೇಪುರ ವ್ಯಾಪ್ತಿಯ ಪ್ರದೇಶಗಳು.

66/11ಕೆವಿ ತಾಯೂರು ವ್ಯಾಪ್ತಿಯ ಹಾಗೂ ತಾಯೂರು (ಐiಜಿಣ Iಡಿಡಿigಚಿಣioಟಿ), ಈಶ್ವರಗೌಡನಹಳ್ಳಿ, ವಡ್ಡರಹುಂಡಿ, ಬೀರಿಹುಂಡಿ, ಕೊಟ್ಟರಾಯನಹುಂಡಿ, ಗೆಜ್ಜಗನಹಳ್ಳಿ, ಕಾಹಳ್ಳಿ ಮತ್ತು ಕಲ್ಕುಂದ ವ್ಯಾಪ್ತಿಯ ಗ್ರಾಮಗಳಲ್ಲಿ ಡಿ.27ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ 66/11 ಕೆ.ವಿ.ಶಿರಮಳ್ಳಿ, ಹೆಗ್ಗಡಹಳ್ಳಿ, ಹಗಿನವಾಳು, ರಾಂಪುರ, ಹುಲ್ಲಹಳ್ಳಿ, ನೆಲ್ಲಿತಾಳ ಪುರ, ಕುರಿಹುಂಡಿ, ಹರದನಹಳ್ಳಿ ಮತ್ತು ದುಗ್ಗಳ್ಳಿಯಲ್ಲಿ, ಜ್ಯೋತಿನಗರ ವ್ಯಾಪ್ತಿಯ ಆಲನಹಳ್ಳಿ, ಗಿರಿದರ್ಶಿನಿ ಬಡಾವಣೆ, ಪೊಲೀಸ್ ಬಡಾವಣೆ 1ನೇ ಮತ್ತು 2ನೇ ಹಂತ, ನೇತಾಜಿನಗರ, ಕೆಎಸ್‍ಆರ್‍ಟಿಸಿ ಬಡಾವಣೆ, ನಂದಿನಿ ಬಡಾವಣೆ 1ನೇ ಮತ್ತು 2ನೇ ಹಂತ, ನೇತಾಜಿನಗರ, ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ಹಾಗೂ ಸುತ್ತಮುತ್ತ ಗೋಕುಲಂ 1ನೇ ಮತ್ತು 2ನೇ ಹಂತ, ಮಾದೇಶ್ವರ ಬಡಾವಣೆ, ವಿಜಯ ನಗರ 1ನೇ ಮತ್ತು 2ನೇ ಹಂತÀ, ಹಿನಕಲ್, ಯಾದವಗಿರಿ, ಮಂಜುನಾಥಪುರ, ಮಹಾಜನ ಲೇಔಟ್, ಒಂಟಿಕೊಪ್ಪಲ್, ಗೋಕುಲಂ 3ನೇ ಹಂತ, ಜಯಲಕ್ಷ್ಮಿಪುರಂ, ಸಿಎಫ್‍ಟಿಆರ್‍ಐ, ಡಿ.ಸಿ.ಹೌಸ್, ನರ್ಸ್ ಕ್ವಾಟ್ರಸ್, ಆಕಾಶವಾಣಿ, ಇಎಸ್‍ಐ ಆಸ್ಪತ್ರೆ, ಹಸುಕರು ಪಾರ್ಕ್, ಗೋಕುಲಂ ಪಾರ್ಕ್, ಕಾಳಿದಾಸ ರೋಡ್, ಯಾದವಗಿರಿ ಕೈಗಾರಿಕಾ ಪ್ರದೇಶ, ವಿಜಯನಗರ ವಾಟರ್ ಸಪ್ಲೈ, ಆದಿಪಂಪಾ ರಸ್ತೆ, ಎಂ.ಎಂ.ಸಿ ಲೇಡಿಸ್ ಹಾಸ್ಟಲ್, ಜನರಲ್ ತಿಮ್ಮಯ್ಯ ರಸ್ತೆ, ಬೃಂದಾವನ, ಯೋಗನರಸಿಂಹಸ್ವಾಮಿ ದೇವಸ್ಥಾನ, ಆಯಿಸ್ಟಾರ್ ಬೇ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Translate »