ಮೈಸೂರು,ಫೆ.27-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ನಿರ್ವಹಣಾ ಕೆಲಸದ ನಿಮಿತ್ತ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಫೆ.28ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ 66/11 ಕೆ.ವಿ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಇಲವಾಲ, ಹಳೆ-ಕಾಮನಕೊಪ್ಪಲು, ಮೈದನಹಳ್ಳಿ, ಮೇಗÀಳಾಪುರ, ಭದ್ರೇಗೌಡನಕೊಪ್ಪಲು, ಚಿಕ್ಕೆಗೌಡನಕೊಪ್ಪಲು, ಹೊಸಕೋಟೆ, ಸರಕಟ್ಟೆ, ಯಾಚೇಗೌಡನಹಳ್ಳಿ, ದಡಕನಹಳ್ಳಿ, ರಾಮೇನಹಳ್ಳಿ, ಯಡಹಳ್ಳಿ, ಕಲ್ಲೂರು, ನಾಗನಹಳ್ಳಿ, ಗುಂಗ್ರಾಲ್ ಛತ್ರ, ಛತ್ರದಕೊಪ್ಪಲು, ರಟ್ನಳ್ಳಿ, ವೀರಪ್ಪನಕೊಪ್ಪಲು ಸುತ್ತಮುತ್ತÀ ವಿದ್ಯುತ್ ವ್ಯತ್ಯಯವಾಗಲಿದೆ.