ಇಂದು ವಿದ್ಯುತ್ ನಿಲುಗಡೆ
ಮೈಸೂರು

ಇಂದು ವಿದ್ಯುತ್ ನಿಲುಗಡೆ

March 3, 2020

ಮೈಸೂರು,ಮಾ.2-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಕುಕ್ಕರಹಳ್ಳಿ ವಿದ್ಯುತ್ ಮಾರ್ಗದಲ್ಲಿ ಭೂಗತ ಕೇಬಲ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಮಾ.3ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ 66/11 ಕೆ.ವಿ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ವಿಶ್ವಮಾನವ ಜೋಡಿ ರಸ್ತೆ, ಸರಸ್ವತಿಪುರಂ 11ನೇ ಮೇನ್-16ನೇ ಮುಖ್ಯ ರಸ್ತೆ, ಮುರುಗನ್ ಮೆಡಿಕಲ್ಸ್‍ನಿಂದ ಕುಕ್ಕರಹಳ್ಳಿ ಕೆರೆ ರಸ್ತೆವರೆಗೆ, ಕಾಮಾಕ್ಷಿ ಆಸ್ಪತ್ರೆ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

Translate »