ನಾಳೆ ವಿವಿಧೆಡೆ ವಿದ್ಯುತ್ ನಿಲುಗಡೆ
ಮೈಸೂರು

ನಾಳೆ ವಿವಿಧೆಡೆ ವಿದ್ಯುತ್ ನಿಲುಗಡೆ

March 2, 2021

ಮೈಸೂರು,ಮಾ.1-ವಿ.ವಿಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.3ರಂದು 4ನೇ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜನತಾನಗರ, ಬೋಗಾದಿ 2ನೇ ಹಂತ ಓoಡಿಣh & Souಣh, ಗಂಗೋತ್ರಿ ಕ್ಯಾಂಪಸ್, ಗಂಗೋತ್ರಿ ಕ್ವಾಟ್ರಸ್, ದಾಸನಕೊಪ್ಪಲು, ಮರಟಿಕ್ಯಾತನ ಹಳ್ಳಿ, ರೂಪನಗರ, ದೀಪಾನಗರ, ಬೋಗಾದಿ, ಪ್ರೀತಿ ಲೇಔಟ್, ಆರ್‍ಎಂಪಿ ಲೇಔಟ್, ವಿಜಯನಗರ 3ನೇ ಹಂತ, ಹಿನಕಲ್, ವಿಜಯ ನಗರ 4ನೇ ಹಂತ, ವಿಜಯಶ್ರೀಪುರ, ಸುಧಾ ಲೇಔಟ್, ರೈಲ್ವೆ ಲೇಔಟ್, ಎಸ್.ಬಿ.ಎಂ ಲೇಔಟ್, ವಾಗ್ದೇವಿನಗರ, ಸಿಎಫ್‍ಟಿಆರ್‍ಐ ಲೇಔಟ್, ಯುನಿವರ್ಸಿಟಿ ಹಾಗೂ ಸುತ್ತಮುತ್ತ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆ ಯಾಗಲಿದೆ. 66/11 ಕೆ.ವಿ ಸಿಂಧುವಳ್ಳಿಪುರದ, ದೇವಿರಮ್ಮನಹಳ್ಳಿ, ದೇವರಸನಹಳ್ಳಿ, ಕಳಲೆ, ನವಿಲೂರು, ಸಿಂಧುವಳ್ಳಿ, ಕೂಡ್ಲಾಪುರ ಹಾಗೂ ಕಸುವಿನ ಹಳ್ಳಿಯ ಗ್ರಾಮಗಳು ಮತ್ತು ಗ್ರಾಪಂ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಹಾಗೂ ಹೆಮ್ಮರಗಾಲ, ನೇರಳೆ ಹಡೆತಲೆ ಗ್ರಾಮಗಳು ಮತ್ತು ಗ್ರಮ ಪಂಚಾಯಿತಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಮಾ.3ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

ಕೆ.ವಿ. ಜ್ಯೋತಿನಗರ ವ್ಯಾಪ್ತಿಯ ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿ

 

 

Translate »