ನಾಳೆ ಹಲವೆಡೆ ವಿದ್ಯುತ್ ನಿಲುಗಡೆ
ಮೈಸೂರು

ನಾಳೆ ಹಲವೆಡೆ ವಿದ್ಯುತ್ ನಿಲುಗಡೆ

December 23, 2019

ಮೈಸೂರು,ಡಿ.22-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಡಿ.24ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ  66/11 ಕೆವಿ ಮೇಗಳಾ ಪುರ ವ್ಯಾಪ್ತಿಯ ಮೇಗಳಾಪುರ, ಕೀಳನಪುರ, ಸಿದ್ದರಾಮನಹುಂಡಿ, ಎಂ.ಸಿ.ಹುಂಡಿ, ಇನಾಂ ಉತ್ತನಹಳ್ಳಿ, ಕುಪ್ಪೆಗಾಲ, ಮುದ್ದೇಗೌಡನ ಹುಂಡಿ, ರಂಗನಾಥಪುರ, ಶ್ರೀನಿವಾಸಪುರ, ದೇವೇಗೌಡನಹುಂಡಿ, ಯಡಕೊಳ, ಕಡವೆಕಟ್ಟೆಹುಂಡಿ, ಹೊಸಹಳ್ಳಿ, ಗುರುಕಾರಪುರ, ದುದ್ದಗೆರೆ, ಮಹದೇವಿಕಾಲೋನಿ, ಲಕ್ಷ್ಮೀಪುರ, ಮಾಧವಗೆರೆ, ವರಕೋಡು ಪೇಪರ್ ಮಿಲ್, ಕುಪ್ಯ, ಬೊಮ್ಮನಾಯಕನಹಳ್ಳಿ, ಕೆ.ಪಿ.ಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ನಂಜನಗೂಡು ವಿಭಾಗ ವ್ಯಾಪ್ತಿಯ ಕುಪ್ಯ ಗ್ರಾಮ ಪಂಚಾಯಿತಿಯ ಪ್ರದೇಶಗಳಲ್ಲಿ, ಶ್ರೀರಾಂಪುರ 2ನೇ ಹಂತ, ರಮಾಬಾಯಿನಗರ, ಮಹದೇವಪುರ, ಜಯನಗರ, ಪರಸಯ್ಯನಹುಂಡಿ, ಶಿವಪುರ, ಕುವೆಂಪುನಗರ ಕೆ ಬ್ಲಾಕ್, ಅಪೆÇೀಲೊ ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳು. ಗೊರೂರು, ಕಳಲವಾಡಿ, ಕೋಟೆಹುಂಡಿ, ಯಡಹಳ್ಳಿ, ರಾಯನಕೆರೆ, ಸರಸ್ವತಿಪುರಂ 1ನೇ ಮುಖ್ಯರಸ್ತೆಯಿಂದ 6ನೇ ಮುಖ್ಯರಸ್ತೆ, ಭಾಗಶಃ ಕೆ.ಜಿ.ಕೊಪ್ಪಲು ಹಾಗೂ ಸುತ್ತಮುತ್ತ, ತಗಡೂರು, ಬದನವಾಳು, ಚುಂಚನಹಳ್ಳಿ, ಗಟ್ಟವಾಡಿಪುರ, ಕಾರ್ಯ, ಅಳಗಂಚಿ, ಹೆಡತಲೆ, ಕೋಣನೂರು, ನೇರಳೆ, ಹೆಮ್ಮರ ಗಾಲ, ಕೌಲಂದೆ ಗ್ರಾಪಂ ವ್ಯಾಪ್ತಿ ಹಾಗೂ ತುಮ್ಮನೇರಳೆ, ಹೊಸಕೋಟೆ ಗ್ರಾಪಂ ವ್ಯಾಪ್ತಿ ಪ್ರದೇಶಗಳು ಹಾಗೂ ತುಂಬ್ಲಾ, ಕುಪ್ಯ, ಹೊಸಕೋಟೆ, ಚಿದ್ರವಳ್ಳಿ, ಉಕ್ಕಲಗೆರೆ, ಸೋಮನಾಥಪುರ ಗ್ರಾಪಂ ವ್ಯಾಪ್ತಿ ಹಾಗೂ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

 

Translate »