ವಿದ್ಯುತ್ ನಿಲುಗಡೆ
ಮೈಸೂರು

ವಿದ್ಯುತ್ ನಿಲುಗಡೆ

June 23, 2018

ಮೈಸೂರು: ಮೈಸೂರು ಚಾಮುಂಡೇ ಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದಿಂದ 11 ಕೆ.ವಿ.ಪಿ.ಎಫ್ ಆಫೀಸ್ ಮತ್ತು ಗೌಸಿಯಾ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 23ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಗಾಯತ್ರಿಪುರಂ 1ನೇ ಹಂತ ಮತ್ತು 2ನೇ ಹಂತ, ಗೌಸಿಯಾನಗರ, ಕ್ಯಾತಮಾರನಹಳ್ಳಿ, ಉದಯಗಿರಿ, ಕೆ.ಎನ್.ಪುರ, ರಾಜೀವ್‍ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು. ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವ ಜನಿಕರು ಸಹಕರಿಸಬೇಕಾಗಿ ಕೋರಿದೆ.

Translate »