ಇಂದು ವಿದ್ಯುತ್ ವ್ಯತ್ಯಯ
ಮೈಸೂರು

ಇಂದು ವಿದ್ಯುತ್ ವ್ಯತ್ಯಯ

June 25, 2020

ಮೈಸೂರು, ಜೂ.24- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಜೂ.25ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಂವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಹೆಬ್ಬಾಳ್ ಹಾಗೂ ಸುತ್ತಮುತ್ತ, ವಾಣಿವಿಲಾಸ ಲೇಔಟ್, ಸೂರ್ಯ ಬೇಕರಿ, ವಿಜಯನಗರ, ರೈಲ್ವೆ ಲೇಔಟ್, ಅಭಿಷೇಕ್ ವೃತ್ತ, ಎಂ.ಜಿ.ಕೊಪ್ಪಲು, ಹೊರ ವರ್ತುಲ ರಸ್ತೆ, ಹಂಪಿ ವೃತ್ತ, ಸಂಗಮ್ ವೃತ್ತ, ಂಡಿಛಿheಟogಥಿ ಆಫೀಸ್ ಸುತ್ತಮುತ್ತ, ಕೆ.ಐ.ಎ.ಡಿ.ಬಿ ಕೈಗಾರಿಕಾ ಹೌಸಿಂಗ್ ಲೇಔಟ್, ಎಲ್ & ಟಿ ಫ್ಯಾಕ್ಟರಿ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Translate »