ನಾಳೆ ವಿದ್ಯುತ್ ನಿಲುಗಡೆ
ಮೈಸೂರು

ನಾಳೆ ವಿದ್ಯುತ್ ನಿಲುಗಡೆ

December 7, 2018

ಮೈಸೂರು:  ನಂಜನಗೂಡು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಏಗಿ ಸಿಂಧುವಳ್ಳಿಪುರ, ತಾಂಡ್ಯ, ನಂಜನಗೂಡು ಕೇಂದ್ರ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಡಿ.8ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ದೇವೀರಮ್ಮನಹಳ್ಳಿ, ದೇವರಸನ ಹಳ್ಳಿ, ಕಳಲೆ, ನವಿಲೂರು, ಸಿಂಧುವಳ್ಳಿ, ಕೂಡ್ಲಾಪುರ, ಕಸುವಿನಹಳ್ಳಿ, ಗ್ರಾಪಂ ವ್ಯಾಪ್ತಿ, ಚಿಕ್ಕಯ್ಯನಛತ್ರ, ತಾಂಡ್ಯ ಕೈಗಾರಿಕಾ ಪ್ರದೇಶ, ಕೆಂಪಿಸಿದ್ದನಹುಂಡಿ, ಹುಳಿಮಾವು, ಹದಿನಾರು, ಹೊಸಕೋಟೆ, ತುಂಬುನೇರಳೆ, ಬಾಲಾಜಿ, ಇಂಡಸ್, ಗಣಪತಿ, ಕೆಐಎಡಿಬಿ 1&2. ಗ್ರಾಪಂ ವ್ಯಾಪ್ತಿ ಹಾಗೂ ನಂಜನಗೂಡು ಪಟ್ಟಣ, ಕಲ್ಲಳ್ಳಿ ಕೈಗಾರಿಕಾ ಪ್ರದೇಶ ಮತ್ತು ದೇವೀರಮ್ಮನಹಳ್ಳಿ, ದೇಬೂರು, ದೇವರಸನಹಳ್ಳಿ, ಮರಳೂರು, ನೆಸ್ಲೆ, ಎಟಿ&ಎಸ್, ಮ್ಯಾಕ್ಸ್ ಫಾರ್ಮಾ ಮತ್ತು ಗ್ರಾಪಂ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಅದೇ ದಿನ ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ಪೋಲಿಸ್ ಲೇಔಟ್ 2ನೇ ಹಂತ, ಜೆ.ಎಸ್.ಎಸ್. ಬಡಾವಣೆ 2ನೇ ಹಂತ, ಪ್ರಕೃತಿ ಬಡಾವಣೆ, ನಾಗನಹಳ್ಳಿ, ವಸಂತನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

Translate »