ಮೈಸೂರು ವಿವಿ ಕುಲಸಚಿವರಾಗಿ ಪ್ರೊ.ಆರ್.ರಾಜಣ್ಣ
ಮೈಸೂರು

ಮೈಸೂರು ವಿವಿ ಕುಲಸಚಿವರಾಗಿ ಪ್ರೊ.ಆರ್.ರಾಜಣ್ಣ

June 14, 2018

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ(ಆಡಳಿತ) ಡಿ.ಭಾರತಿ ಅವರನ್ನು ವರ್ಗಾಯಿಸಿ, ಇವರ ಜಾಗಕ್ಕೆ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ.ಆರ್.ರಾಜಣ್ಣ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಹಿರಿಯ ಕೆಎಎಸ್ ಅಧಿಕಾರಿ ಡಿ.ಭಾರತಿ ಅವರ ಸೇವೆಯನ್ನು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಗೆ ವಹಿಸಲಾಗಿದೆ.

Translate »