ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಘವೇಂದ್ರ ಬಿಜೆಪಿ ಅಭ್ಯರ್ಥಿ: ಬಿಎಸ್‍ವೈ
ಮೈಸೂರು

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಘವೇಂದ್ರ ಬಿಜೆಪಿ ಅಭ್ಯರ್ಥಿ: ಬಿಎಸ್‍ವೈ

October 7, 2018

ಶಿವಮೊಗ್ಗ: ಉಪ ಚುನಾ ವಣೆ ದಿನಾಂಕ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿ ಯೂರಪ್ಪ, ಶಿವಮೊಗ್ಗ ಲೋಕ ಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಶಿಕಾರಿಪುರದಲ್ಲಿ ಪಕ್ಷದ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು ಶಿವ ಮೊಗ್ಗ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಅವರೇ ಬಿಜೆಪಿ ಅಭ್ಯರ್ಥಿ. ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

Translate »