ಸೋನಿಯಾ ಗಾಂಧಿಗೆ ಅನಾರೋಗ್ಯ ಇಡಿ ವಿಚಾರಣೆ ಮುಂದೂಡುವಂತೆ ರಾಹುಲ್‌ಗಾಂಧಿ ಮನವಿ
ಮೈಸೂರು

ಸೋನಿಯಾ ಗಾಂಧಿಗೆ ಅನಾರೋಗ್ಯ ಇಡಿ ವಿಚಾರಣೆ ಮುಂದೂಡುವಂತೆ ರಾಹುಲ್‌ಗಾಂಧಿ ಮನವಿ

June 17, 2022

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವ ರಿಗೆ ನಾಳೆ ಮತ್ತೆ ವಿಚಾ ರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಆದರೆ ತಾಯಿ ಸೋನಿಯಾ ಗಾಂಧಿ ಅನಾರೋಗ್ಯ ವನ್ನು ಮುಂದಿಟ್ಟು ಈ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡುವAತೆ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ಈ ಬೇಡಿಕೆಗೆ ಜಾರಿ ನಿರ್ದೇಶನಾಲಯ ಇದುವರೆಗೂ ಯಾವುದೇ ಉತ್ತರ ನೀಡಿಲ್ಲ.

Translate »