ಮಾ.31ರವರೆಗೆ ಅರಮನೆ ವೀಕ್ಷಣೆಗೆ ನಿರ್ಬಂಧ ವಿಸ್ತರಣೆ
ಮೈಸೂರು

ಮಾ.31ರವರೆಗೆ ಅರಮನೆ ವೀಕ್ಷಣೆಗೆ ನಿರ್ಬಂಧ ವಿಸ್ತರಣೆ

March 21, 2020

ಮೈಸೂರು,ಮಾ.20-ಮೈಸೂರು ಅರಮನೆ ಮಂಡಳಿ ವತಿಯಿಂದ ಮುಖ್ಯ ಮಂತ್ರಿಗಳು ಕೋವಿಡ್-19 ಕಾಯಿಲೆಯ ಸ್ಫೋಟ ಮತ್ತು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಸಾಧ್ಯವಾಗುವ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳುವ ಸಲುವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮೈಸೂರು ಅರಮನೆಯ ವೀಕ್ಷಣೆ, ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ವೀಕ್ಷಣೆ, ಪ್ರತಿ ಭಾನುವಾರ ಮತ್ತು ರಜೆ ದಿನಗಳಲ್ಲಿ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ಮಾ.31ರವರೆಗೆ ವಿಸ್ತರಿಸಲಾಗಿದೆ.

 

Translate »