ಗೋಣಿಕೊಪ್ಪಲು: ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಕಾಲ್ಚೆಂಡು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದ ಹಳ್ಳಿಗಟ್ಟು ಕೂರ್ಗ್ ಇನ್ಸಿಟ್ಯೂಟ್ ಆಫ್ ಪಿಯು ಕಾಲೇಜಿನ ಕ್ರೀಡಾಪಟು ಮಾಚಿ ಮಾಡ .ಡಿ. ಸಾಂಚಿತ್ ಉತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹರಿಯಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಾಲ್ಚೆಂಡು ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.
ಇವರು ಮಾಯಮುಡಿ ಗ್ರಾಮದ ಮಾಚಿಮಾಡ ದೇವಾನಂದ ಬೀನಾ ದಂಪತಿ ಪುತ್ರಿ.