ಹಿರಿಯ ವಿದ್ಯಾರ್ಥಿಗಳ ಸಮಾವೇಶ
ಮೈಸೂರು

ಹಿರಿಯ ವಿದ್ಯಾರ್ಥಿಗಳ ಸಮಾವೇಶ

April 28, 2018

ಮೈಸೂರು, ಏ.27- ಮೈಸೂರಿನ ಜೆಎಸ್‍ಎಸ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಮೇ 5 ರಂದು ಬೆಳಿಗ್ಗೆ 11 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜೆಎಸ್‍ಎಸ್ ಕಾಲೇಜಿನಲ್ಲಿ ಪದವಿ ಪಡೆದು ಸೇವೆ ಸಲ್ಲಿಸುತ್ತಿರುವ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಪ್ರಸ್ತುತ ನೂತನ ಕಾನೂನು ವಿದ್ಯಾರ್ಥಿಗಳ ಜೊತೆ ತಮ್ಮ ಅನುಭವ ಹಾಗೂ ಕಾರ್ಯವೈಖರಿಯನ್ನು ಹಂಚಿಕೊಳ್ಳಲು ಈ ಸಮಾವೇಶ ಅವಕಾಶ ಕಲ್ಪಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊ. 9632022556 ಅನ್ನು ಸಂಪರ್ಕಿಸಲು ಕೋರಲಾಗಿದೆ.

Translate »