Tag: A. Manju

ದೇವೇಗೌಡರ ಸೋಲಿಗೆ ರೇವಣ್ಣ, ಭವಾನಿ, ಪ್ರಜ್ವಲ್ ಕಾರಣ..!: ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರೀತಂ ಜೆ.ಗೌಡ ಆರೋಪ
ಹಾಸನ

ದೇವೇಗೌಡರ ಸೋಲಿಗೆ ರೇವಣ್ಣ, ಭವಾನಿ, ಪ್ರಜ್ವಲ್ ಕಾರಣ..!: ಸುದ್ದಿಗೋಷ್ಠಿಯಲ್ಲಿ ಶಾಸಕ ಪ್ರೀತಂ ಜೆ.ಗೌಡ ಆರೋಪ

May 26, 2019

ಹಾಸನ: ಗೌಡರ ಕುಟುಂಬದ ಕಿಚನ್ ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಿ, ದೇವೇಗೌಡರನ್ನು ತುಮಕೂರಿಗೆ ಕಳುಹಿಸಲಾಯಿತು. ದೇವೇಗೌಡರ ಸೋಲಿಗೆ ಸಚಿವ ಹೆಚ್.ಡಿ.ರೇವಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಹಾಗೂ ನೂತನ ಸಂಸದರಾಗಿ ಆಯ್ಕೆಗೊಂಡಿರುವ ಪ್ರಜ್ವಲ್ ಅವರೇ ಕಾರಣ ಎಂದು ಶಾಸಕ ಪ್ರೀತಂ ಜೆ.ಗೌಡ ಆರೋಪಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಜನರು ದೇವೇಗೌಡರು ಸ್ಪರ್ಧಿಸಬೇಕು ಎಂದು ಆಸೆ ಪಟ್ಟಿದ್ದರು. ಆದರೆ, ಕುಟುಂಬ ರಾಜ ಕಾರಣ ವಿಸ್ತಾರ ಮಾಡುವುದಕ್ಕೆ ಹೋಗಿ ಯಡವಟ್ಟು ಮಾಡಿಕೊಂಡರು ಎಂದರು. ಜೆಡಿಎಸ್ ರಾಜಕೀಯ ತಂತ್ರಗಾರಿಕೆ…

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ
ಮೈಸೂರು, ಹಾಸನ

ಎ.ಮಂಜು ಕಳ್ಳೆತ್ತು:ಸಿದ್ದರಾಮಯ್ಯ

April 12, 2019

ಹಾಸನ: ಬಿಜೆಪಿಗೆ ಹೋಗಲ್ಲ ಎಂದು ಹೇಳಿ, ಈಗ ಬಿಜೆಪಿಯಿಂದಲೇ ಸ್ಪರ್ಧಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಪಕ್ಷ ದ್ರೋಹಿ, ಕಳ್ಳೆತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು. ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಡೂರಿನಲ್ಲಿ ಗುರುವಾರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಚಾರ ಸಭೆಯಲ್ಲಿ ಮಾತ ನಾಡಿದ ಅವರು, ಈ ಗಿರಾಕಿ ಹಿಂದೆ ನಮ್ಮ ಜೊತೆ ಇದ್ದರು. ಸಚಿವ ಸ್ಥಾನವನ್ನೂ ನೀಡಿ ದ್ದೆವು. ಕಳ್ಳೆತ್ತು ಎಂಬುದು ಗೊತ್ತಿತ್ತು. ಬಿಜೆಪಿ ಸೇರುವುದಕ್ಕೂ ಮೂರು ದಿನ ಮುನ್ನಾ…

ದಲಿತರ ಮತ ಕೇಳುವ ನೈತಿಕತೆ ಗೌಡರಿಗಿಲ್ಲ: ಎ.ಮಂಜು
ಹಾಸನ

ದಲಿತರ ಮತ ಕೇಳುವ ನೈತಿಕತೆ ಗೌಡರಿಗಿಲ್ಲ: ಎ.ಮಂಜು

March 18, 2019

ಬೇಲೂರು: ದಲಿತರ ಬಗ್ಗೆ ಮಾತನಾಡುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕಾಂಗ್ರೆಸ್‍ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ಅವರಿಗೆ ದಲಿತರ ಮತ ಕೇಳುವ ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಎ.ಮಂಜು ಕಿಡಿಕಾರಿದರು. ಬೇಲೂರು ಪಟ್ಟಣದ ಸಂಬಂಧಿಕರೊಬ್ಬರ ಮನೆಗೆ ಆಗಮಿಸಿದ ಅವರು ಮುಂಬ ರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ ನಂತರ ಮಾತನಾಡಿದ ಅವರು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾಷಣದ ಉದ್ದಕ್ಕೂ…

‘ಕೈ’ಗೆ ಶಾಕ್ ನೀಡಲಿದ್ದಾರಾ ಎ.ಮಂಜು?
ಹಾಸನ

‘ಕೈ’ಗೆ ಶಾಕ್ ನೀಡಲಿದ್ದಾರಾ ಎ.ಮಂಜು?

March 17, 2019

ನೂರಾರು ಬೆಂಬಲಿಗರೊಂದಿಗೆ ‘ಕಮಲ’ ಹಿಡಿಯಲು ಮಂಜು ರೆಡಿ, ಜಿಲ್ಲೆಯಲ್ಲಿ ‘ಕೈ’ ಭವಿಷ್ಯ ಅಂತ್ಯವಾಗುವ ಭೀತಿ ಹಾಸನ: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾ ಗಿದ್ದು, ಜಿಲ್ಲೆಯಲ್ಲಿ ರಾಜಕೀಯ ಬೆಳವಣಿಗೆಗಳು ಸಂಚಲನ ಮೂಡಿಸಿದೆ. ಈಗಾ ಗಲೇ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾಗಿ ಪ್ರಜ್ವಲ್ ಕಣಕ್ಕಿಳಿದಿದ್ದು, ಚುನಾ ವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಇವರಿಗೆ ಸವಾಲೊಡ್ಡಲು ಮತ್ತೊಂದೆಡೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎ.ಮಂಜು ‘ಕೈ’ ತೊರೆದು ಬಿಜೆಪಿ ಸೇರು ತ್ತಾರೆಂಬ ಚರ್ಚೆ ಶುರುವಾಗಿದೆ. ಮಾಜಿ ಸಚಿವ ಎ.ಮಂಜು…

ದೇವೇಗೌಡರಿಗೆ ನಾನು, ಹನುಮೇಗೌಡರು ರಾಜಕೀಯ ಪುನರ್‍ಜನ್ಮ ನೀಡಿದ್ದೆವು
ಹಾಸನ

ದೇವೇಗೌಡರಿಗೆ ನಾನು, ಹನುಮೇಗೌಡರು ರಾಜಕೀಯ ಪುನರ್‍ಜನ್ಮ ನೀಡಿದ್ದೆವು

March 12, 2019

ಮೊಮ್ಮಗನಿಗೆ ಅಭ್ಯರ್ಥಿ ಪಟ್ಟ ಕೈಬಿಟ್ಟು ನಮ್ಮಂತವರಿಗೆ ಆಶೀರ್ವದಿಸಲಿ: ಮಾಜಿ ಸಚಿವ ಎ.ಮಂಜು ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಿಗೆ ರಾಜಕೀಯದಲ್ಲಿ ಪುನರ್ ಜನ್ಮ ಕೊಟ್ಟವರು ನಾನು ಮತ್ತು ಹನುಮೇಗೌಡರು ಎಂಬುದನ್ನು ಮರೆತು ಈಗ ತಮ್ಮ ಮೊಮ್ಮಗನಿಗೆ ಲೋಕಸಭೆ ಚುನಾವಣೆ ಅಭ್ಯರ್ಥಿ ಪಟ್ಟ ಕಟ್ಟುತ್ತಿದ್ದು, ಕೂಡಲೇ ಕೈಬಿಟ್ಟು ನಮ್ಮಂತವರಿಗೆ ಆಶೀರ್ವದಿಸಲಿ ಎಂದು ಮಾಜಿ ಸಚಿವ ಎ.ಮಂಜು ಹಳೆಯ ನೆನಪನ್ನು ನೆನಪಿಸಿದರು. ನಗರದ ದೇವಿಗೆರೆ ಬಳಿ ಇರುವ ನೀರು ಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ…

ಸಚಿವ ಸ್ಥಾನ ಉಳಿಸಿಕೊಳ್ಳಲು ಜಯಮಾಲಾರಿಂದ ಹೆಚ್.ಡಿ.ರೇವಣ್ಣ ಹೊಗಳಿಕೆ
ಹಾಸನ

ಸಚಿವ ಸ್ಥಾನ ಉಳಿಸಿಕೊಳ್ಳಲು ಜಯಮಾಲಾರಿಂದ ಹೆಚ್.ಡಿ.ರೇವಣ್ಣ ಹೊಗಳಿಕೆ

November 8, 2018

ಹಾಸನ: ಸಚಿವ ಹೆಚ್.ಡಿ. ರೇವಣ್ಣ ರನ್ನು ಹೊಗಳುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎ. ಮಂಜು ವಾಗ್ದಾಳಿ ನಡೆಸಿದರು. ಹಾಸನಾಂಬೆ ತಾಯಿಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಜೈನಕಾಶಿ ಶ್ರವಣಬೆಳ ಗೊಳದಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಸರ್ಕಾರದ ವತಿಯಿಂದ ನೀಡಲಾದ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಜಯಮಾಲಾ ಅವರು ಸ್ವಾಮೀಜಿ ಯವರ ಕಾರ್ಯ ಮತ್ತು…

ಮೈತ್ರಿ ಸರ್ಕಾರ ಉರುಳಿದರೆ ಅದಕ್ಕೆ ರೇವಣ್ಣ ಕಾರಣ
ಹಾಸನ

ಮೈತ್ರಿ ಸರ್ಕಾರ ಉರುಳಿದರೆ ಅದಕ್ಕೆ ರೇವಣ್ಣ ಕಾರಣ

August 28, 2018

ಹಾಸನ:  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಿದರೆ ಅದಕ್ಕೆ ನಿಮ್ಮ ಅಣ್ಣನೇ ಕಾರಣ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಾಜಿ ಸಚಿವ ಎ.ಮಂಜು ಎಚ್ಚರಿಸಿದ್ದಾರೆ. ಸಕಲೇಶಪುರದ ಬಿಸಿಲೆ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಬಲಹೀನವಾಗುತ್ತಿದೆ. ಅದಕ್ಕೆ ಜೆಡಿಎಸ್ ದ್ವೇಷದ ರಾಜಕಾರಣವೇ ಕಾರಣ. ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರಿಗೆ ಬಹಿರಂಗ ಎಚ್ಚರಿಕೆ ಕೊಡುತ್ತಿದ್ದೇನೆ. ಹೆಚ್.ಡಿ.ರೇವಣ್ಣ ಅವರಿಗೆ ಕಿವಿಮಾತು ಹೇಳಬೇಕು. ನಾವು ಇನ್ನೂ ದ್ವೇಷದ ರಾಜಕಾರಣ ಸಹಿಸಲು ಸಾಧ್ಯವಿಲ್ಲ…

ಹಳ್ಳಿಮೈಸೂರು ಹೋಬಳಿಯಲ್ಲಿ ಸಚಿವ ಎ.ಮಂಜು ಮತಬೇಟೆ
ಹಾಸನ

ಹಳ್ಳಿಮೈಸೂರು ಹೋಬಳಿಯಲ್ಲಿ ಸಚಿವ ಎ.ಮಂಜು ಮತಬೇಟೆ

April 30, 2018

ಹೊಳೆನರಸೀಪುರ: ಅರಕಲ ಗೂಡು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಚಿವ ಎ.ಮಂಜು ಹಳ್ಳಿ ಮೈಸೂರು ಹೋಬಳಿಯ ವಿವಿಧ ಗ್ರಾಪಂ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು. ತಾಲೂಕಿನ ಹಳ್ಳಿ ಮೈಸೂರು ಗ್ರಾಮದಲ್ಲಿ ಮಾತನಾಡಿದ ಅವರು, ಜನ ಮೆಚ್ಚಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ದಿಟ್ಟ, ದೂರ ದೃಷ್ಟಿ ನಿರ್ಧಾರ ಗಳಿಂದ ನೂರಾರು ಜನಪರ ಯೋಜನೆ ಗಳನ್ನು ಜಾರಿಗೊಳಿಸಿ ಗ್ರಾಮೀಣ ಭಾಗದ ಸ್ತ್ರೀ ಸಾಮಾನ್ಯರಿಗೆ ಸೌಲಭ್ಯ ತಲುಪುವಂತೆ ಕ್ರಮ ಕೈಗೊಂಡ ಪರಿಣಾಮ ಇಂದು ಜನಾಭಿ ಪ್ರಾಯ ನಮ್ಮ ಪಕ್ಷದ…

ಹಾಸನದ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್‍ಗೆ ಗೆಲುವು ಸಚಿವ ಎ.ಮಂಜು ವಿಶ್ವಾಸ
ಮೈಸೂರು

ಹಾಸನದ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್‍ಗೆ ಗೆಲುವು ಸಚಿವ ಎ.ಮಂಜು ವಿಶ್ವಾಸ

April 27, 2018

ಮೈಸೂರು: ಹೊಳೆನರಸೀಪುರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ, ಜೆಡಿಎಸ್ ವಿರುದ್ಧ ಮಾಡಿರುವ ಆರೋಪವನ್ನು ಸಮರ್ಥಿಸಿಕೊಂಡ ಸಚಿವ ಎ.ಮಂಜು, ನಾನೂ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ ಎಂದು ತಿಳಿಸಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲ ಲ್ಲಿರುವ ಸುತ್ತೂರು ಮಠದಲ್ಲಿ ಶ್ರೀಗಳಿಂದ ಆಶೀರ್ವಾದ ಪಡೆದು, ಕೆಲಕಾಲ ಮಾತು ಕತೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಾಲಿನ ವಾಹನ ಗಳಲ್ಲಿ ಮದ್ಯ ಸಾಗಿಸುತ್ತಾರೆಂದು ಮಂಜೇ ಗೌಡ ಮಾಡಿರುವ ಆರೋಪದಲ್ಲಿ ಸತ್ಯ ವಿದೆ. ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎ.ಟಿ.ರಾಮಸ್ವಾಮಿ ಅವರ ಬೀಗ…

ಕಡೇ ದಿನ: ಅಭ್ಯರ್ಥಿಗಳಿಂದ ಉಮೇದುವಾರಿಕೆ
ಹಾಸನ

ಕಡೇ ದಿನ: ಅಭ್ಯರ್ಥಿಗಳಿಂದ ಉಮೇದುವಾರಿಕೆ

April 25, 2018

ಹಾಸನ: ವಿಧಾನಸಭೆಗೆ ಸ್ಪರ್ಧಿ ಸುವ ಹಿನ್ನೆಲೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಜಿಲ್ಲಾದ್ಯಂತ ವಿವಿಧ ಕ್ಷೇತ್ರಗಳಿಂದ ಉಮೇದುವಾರಿಕೆ ಗಳು ಸಲ್ಲಿಕೆಯಾದವು. ಹಾಸನ ವಿಧಾನ ಸಭಾ ಕ್ಷೇತ್ರ: ಬಿಜೆಪಿ ಯಿಂದ ಪ್ರೀತಮ್ ಜೆ.ಗೌಡ ಅವರು ಭಾರೀ ಜನಸಾಗರದೊಂದಿಗೆ ತೆರೆದ ವಾಹನ ದಲ್ಲಿ ಮೆರವಣ ಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ನೆನ್ನೆಯಷ್ಟೇ ಜೆಡಿಎಸ್-ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನ ದೊಂದಿಗೆ ನಾಮಪತ್ರ ಸಲ್ಲಿಸಿದ್ದವು. ಜೊತೆಗೆ ಬಿಜೆಪಿ ಅಭ್ಯರ್ಥಿಯೂ ಕೇಲವ ರೊಂದಿಗೆ ಪಾಲ್ಗೊಂಡು ನಾಮಪತ್ರ ಸಲ್ಲಿಸಿ ದ್ದರು….

1 2
Translate »