Tag: A.R. Krishnamurthy

ಸಂತೇಮರಹಳ್ಳಿ: ಎ.ಆರ್.ಕೃಷ್ಣಮೂರ್ತಿ ಮತಯಾಚನೆ
ಚಾಮರಾಜನಗರ

ಸಂತೇಮರಹಳ್ಳಿ: ಎ.ಆರ್.ಕೃಷ್ಣಮೂರ್ತಿ ಮತಯಾಚನೆ

May 6, 2018

ಸಂತೇಮರಹಳ್ಳಿ:  ಕೊಳ್ಳೇಗಾಲ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡ ರೊಂದಿಗೆ ಸಂತೇಮರಹಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶನಿವಾರ ಬಿರು ಸಿನ ಮತ ಪ್ರಚಾರ ನಡೆಸಿದರು. ಸಂತೇಮರಹಳ್ಳಿಯ ಮಹದೇಶ್ವರ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಮತ ಯಾಚನೆ ಆರಂಭಿಸಿದರು. ಈ ವೇಳೆ ಕಾರ್ಯಕರ್ತರು ಎ.ಆರ್.ಕೃಷ್ಣಮೂರ್ತಿ ಅವರಿಗೆ ಹೂವಿನ ಹಾರವನ್ನು ಹಾಕಿ ಸ್ವಾಗತಿಸಿದರು. ತಮಟೆ ಹಾಗೂ ಪಟಾಕಿ ಸಿಡಿಸಿ ಘೋಷಣೆ ಕೂಗಿದರು. ಬಳಿಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೊಳ್ಳೇಗಾಲ ವಿಧಾನಸಭಾ ಮೀಸಲು ಕ್ಷೇತ್ರ ಕಾಂಗ್ರೆಸ್‍ನ ಭದ್ರ ಕೋಟೆಯಾಗಿದ್ದು,…

ಕೊಳ್ಳೇಗಾಲ ಕಾಂಗ್ರೆಸ್, ಚಾ.ನಗರ ಬಿಜೆಪಿ ಭಿನ್ನಮತ ಶಮನ
ಚಾಮರಾಜನಗರ

ಕೊಳ್ಳೇಗಾಲ ಕಾಂಗ್ರೆಸ್, ಚಾ.ನಗರ ಬಿಜೆಪಿ ಭಿನ್ನಮತ ಶಮನ

April 25, 2018

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಚಾಮರಾಜನಗರ ಕ್ಷೇತ್ರದ ಬಿಜೆಪಿಯಲ್ಲಿ ಕಾಣ ಸಿಕೊಂಡಿದ್ದ ಭಿನ್ನಮತ ಕೊನೆಗೂ ಶಮನಗೊಂಡಿದೆ. ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಪಕ್ಷದ ಹೈಕಮಾಂಡ್ ಕಣಕ್ಕೆ ಇಳಿಸುತ್ತಿದ್ದಂತೆಯೇ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದ ಮಾಜಿ ಶಾಸಕ ಎಸ್.ಬಾಲರಾಜು, ಮುಖಂಡರಾದ ಕಿನಕಹಳ್ಳಿ ರಾಚಯ್ಯ ಹಾಗೂ ಡಿ.ಎನ್.ನಟರಾಜು ಮುನಿಸಿಕೊಂಡಿದ್ದರು. ಈಗ ಇವರೆಲ್ಲರ ಮುನಿಸನ್ನು ಹೊಗಲಾಡಿಸಲಾಗಿದೆ. ಈ ಮೂಲಕ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಾಂಗ್ರೆಸ್ ಬಹಿರಂಗವಾಗಿ ತೋರ್ಪಡಿಸಿದೆ. ಅದೇ ರೀತಿ ಚಾಮರಾಜನಗರ ಕ್ಷೇತ್ರದ…

Translate »