Tag: Aahara Mela

`ನಮ್ಮೂರ ತಿಂಡಿ’ ಆಹಾರ ಮೇಳಕ್ಕೆ ಸಚಿವ ಜಿ.ಟಿ.ದೇವೇಗೌಡರಿಂದ ಚಾಲನೆ
ಮೈಸೂರು

`ನಮ್ಮೂರ ತಿಂಡಿ’ ಆಹಾರ ಮೇಳಕ್ಕೆ ಸಚಿವ ಜಿ.ಟಿ.ದೇವೇಗೌಡರಿಂದ ಚಾಲನೆ

November 24, 2018

ಮೈಸೂರು:  ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾಗ್ಯ ಲಕ್ಷ್ಮಿ ಫುಡ್ಸ್ ವತಿಯಿಂದ ಏರ್ಪಡಿಸಿರುವ ನಾಲ್ಕು ದಿನಗಳ `ನಮ್ಮೂರ ತಿಂಡಿ’ ಆಹಾರ ಮೇಳಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರ ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ ಅವರ ಪತ್ನಿ ಅರ್ಪಿತಾ ಪ್ರತಾಪಸಿಂಹ, ಸಂಸ್ಥೆಯ ತನಯ್ ಬೈಸಾನಿ, ಮೂರ್ತಿ ಇನ್ನಿತರರು ಉಪಸ್ಥಿತರಿದ್ದರು.ಮಹಿಳೆಯರಲ್ಲಿನ ಅಡುಗೆ ಕೌಶಲ್ಯವನ್ನು ಗುರ್ತಿಸಿ, ಪ್ರೋತ್ಸಾಹಿಸುವ ಸಲುವಾಗಿ ಆಯೋಜಿಸಿರುವ ಮೇಳದಲ್ಲಿ 150 ವಿವಿಧ ಬಗೆಯ ಖಾದ್ಯಗಳ…

Translate »