ಮುಂಬೈ (ನಾಸಿಕ್): ಪಾಕ್ ಮುಷ್ಟಿಯಿಂದ ಭಾರತಕ್ಕೆ ವಾಪಾಸ್ಸಾರುವ ಭಾರತದ ಹೆಮ್ಮೆಯ ಪುತ್ರ, ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಭಾನುವಾರ ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ. ಈ ಪುರಸ್ಕಾರದ ಜೊತೆಗೆ 2.51 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಮತ್ತು ಪ್ರಮಾಣ ಪತ್ರವನ್ನೂ ಕೂಡ ಅಖಿಲ ಭಾರತೀಯ ದಿಗಂಬರ ಜೈನ ಮಹಾ ಸಮಿತಿ ಅಭಿನಂದನ್ ಅವರಿಗೆ ನೀಡಿ ಗೌರವಿಸಲಿದೆ. ಈ ಪುರಸ್ಕಾರವನ್ನು ಮಹಾವೀರ…
ವಿಂಗ್ ಕಮಾಂಡರ್ ಅಭಿನಂದನ್ ಯೋಗಕ್ಷೇಮ ವಿಚಾರಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
March 3, 2019ನವದೆಹಲಿ: ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತ ಮಾನ್ ಅವರನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ವಾಯುಪಡೆ ಅಧಿಕಾರಿಗಳ ಸಮ್ಮುಖದಲ್ಲೇ ಅಭಿನಂದನ್ ಜೊತೆ ಮಾತನಾಡಿದ ಸಚಿವೆ, ಅಭಿ ನಂದನ್ ಪಾಕ್ ಸೇನೆಯ ವಶದಲ್ಲಿದ್ದಾಗ ಏನಾಯಿತು ಎಂಬುದರ ಬಗ್ಗೆ ವಿಚಾರಿಸಿದರು. ಪಾಕಿಸ್ತಾನದಲ್ಲಿ ನಿಮ್ಮನ್ನು ಹೇಗೆ ನಡೆಸಿಕೊಳ್ಳಲಾಯಿತು. ಅಲ್ಲಿನ ಪರಿಸ್ಥಿತಿ ಹೇಗಿದೆ? ಎಂಬ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು. ಈ ವೇಳೆ…
ಭಾರತಕ್ಕೆ ‘ಅಭಿನಂದನ’
March 2, 2019ಶುಕ್ರವಾರ ರಾತ್ರಿ 9.30ಕ್ಕೆ ವಾಘಾ ಗಡಿ ಮೂಲಕ ತಾಯ್ನಾಡಿಗೆ ಮರಳಿದ ವೀರ ಸೇನಾನಿ ನವದೆಹಲಿ: ಕಳೆದ 2 ದಿನಗಳಿಂದ ಪಾಕ್ ಸೇನೆ ವಶದಲ್ಲಿದ್ದ ಭಾರತೀಯ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಇಂದು ರಾತ್ರಿ ವಾಘಾ ಹಾಗೂ ಅಟಾರಿ ಗಡಿ ಮೂಲಕ ಭಾರತ ಪ್ರವೇಶಿಸಿದರು. ರಾತ್ರಿ 9.20ರ ವೇಳೆಗೆ ಇಬ್ಬರು ಪಾಕ್ ಸೈನಿ ಕರು ಬಂದೂಕುಗಳನ್ನು ಕೆಳಮುಖವಾಗಿರಿಸಿ ಕೊಂಡು ವಾಘಾ ಗಡಿಯ ಪಾಕ್ ಪ್ರದೇಶದಲ್ಲಿ ನಿಧಾನವಾಗಿ ಹೆಜ್ಜೆ ಹಾಕುತ್ತಾ ಬರುತ್ತಿದ್ದಂತೆಯೇ ಅವರ ಹಿಂದೆ ಓರ್ವ…
ಅಭಿನಂದನ್ ಹಸ್ತಾಂತರ ಪ್ರಕ್ರಿಯೆ ವಿಳಂಬ ನಾನಾ ಊಹಾಪೋಹ, ಹೆಚ್ಚಿದ್ದ ಆತಂಕ…
March 2, 2019ನವದೆಹಲಿ: ಎರಡು ದಿನಗಳ ಕಾಲ ಪಾಕ್ ಸೇನಾ ವಶದಲ್ಲಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಬಿಡುಗಡೆಯಾಗಿ ಬರುತ್ತಾರೆ ಎಂಬ ಸಂಭ್ರಮ ಇಂದು ಬೆಳಿಗ್ಗೆಯಿಂದಲೇ ದೇಶದೆಲ್ಲೆಡೆ ಮನೆ ಮಾಡಿತ್ತು. ದೇಶದ ಜನತೆ ಅವರ ಆಗಮನವನ್ನು ಕಾತುರದಿಂದ ಎದುರು ನೋಡುತ್ತಿದ್ದರು. ಆದರೆ ಅಭಿನಂದನ್ ಹಸ್ತಾಂತರ ವಿಳಂಬವಾ ಗುತ್ತಿದ್ದಂತೆಯೇ ಹಲವು ಊಹಾಪೋಹಗಳು ಗರಿ ಬಿಚ್ಚಿಕೊಂಡವು. ಅಭಿನಂದನ್ ಅವರನ್ನು ಇಂದು ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ನಿನ್ನೆ ಸಂಜೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಅಲ್ಲಿನ ಸಂಸತ್‍ನಲ್ಲಿ ಪ್ರಕಟಿಸಿದ್ದ…
ಪಾಕ್ ವಶದಲ್ಲಿದ್ದ ಭಾರತದ ವಿಂಗ್ ಕಮಾಂಡರ್ ಅಭಿನಂದನ್‍ಇಂದು ಬಿಡುಗಡೆ
March 1, 2019ನವದೆಹಲಿ: ಪಾಕಿಸ್ತಾನ ವಶದಲ್ಲಿರುವ ಭಾರತದ ಮಿಗ್-21 ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ನಾಳೆ (ಮಾ.1) ಬಿಡುಗಡೆಯಾಗಿ, ಭಾರತಕ್ಕೆ ಮರಳಲಿದ್ದಾರೆ. ಈ ಮೂಲಕ ಭಾರತ ಅತೀ ದೊಡ್ಡ ರಾಜತಾಂತ್ರಿಕ ಗೆಲುವು ಸಾಧಿಸಿದೆ. ಇಂದು ಮಧ್ಯಾಹ್ನ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಅಲ್ಲಿನ ಸಂಸತ್‍ನಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ಅವರ ಬಿಡುಗಡೆ ಘೋಷಿಸಿದರು. `ನಿನ್ನೆ ನಡೆದ ಘಟನೆಯಲ್ಲಿ ಭಾರತದ ಯುದ್ಧ ವಿಮಾನ ಮಿಗ್-21 ಪತನಗೊಂಡಿದ್ದು, ಅದರ ಪೈಲಟ್ ಸೆರೆ ಹಿಡಿದಿದ್ದೇವೆ. ಶಾಂತಿ ಸಂದೇಶದ ರೂಪದಲ್ಲಿ ಅವರನ್ನು…
ಅಭಿನಂದನ್ ವೀಡಿಯೋ ಅಳಿಸಿ ಹಾಕುವಂತೆ ಯೂ-ಟ್ಯೂಬ್‍ಗೆ ಕೇಂದ್ರ ಸೂಚನೆ
March 1, 2019ಮೈಸೂರು: ಭಾರತೀಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತ ಮಾನ್ ಅವರಿಗೆ ಸಂಬಂಧಪಟ್ಟಂತೆ ಪಾಕಿಸ್ತಾನದಿಂದ ವೈರಲ್ ಮಾಡ ಲ್ಪಟ್ಟ 11 ವೀಡಿಯೋ ತುಣುಕುಗಳನ್ನು ಅಳಿಸಿಹಾಕುವಂತೆ ಯೂ-ಟ್ಯೂಬ್‍ಗೆ ಕೇಂದ್ರದ ಮಾಹಿತಿ ತಂತ್ರಜ್ಞಾನ (ಐಟಿ) ಇಲಾಖೆ ಸೂಚಿಸಿದೆ. ವಶಕ್ಕೆ ಪಡೆದ ಸೇನಾ ಯೋಧನ ಮೇಲೆ ಹಲ್ಲೆ ನಡೆಸುವುದು ಹಾಗೂ ಅವರನ್ನು ವಿಚಾರಣೆ ನಡೆಸುವುದು ಜಿನೀವಾ ಒಪ್ಪಂದಕ್ಕೆ ವಿರುದ್ಧ ವಾಗಿರುವ ಕಾರಣ ವೀಡಿಯೋ ತುಣುಕುಗಳನ್ನು ಅಳಿಸಿಹಾಕಬೇ ಕೆಂದು ಸೂಚಿಸಲಾಗಿದೆ. ಬುಧವಾರ ಭಾರತದ ಮಿಗ್-21 ಜೆಟ್ ವಿಮಾನ ಪತನಗೊಂಡ ನಂತರ ಅದರ ಪೈಲಟ್…
ಅಭಿನಂದನ್ ತಕ್ಷಣ ಬಿಡುಗಡೆ ಮಾಡಿ
February 28, 2019ನವದೆಹಲಿ: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ಪೈಲಟ್ ಅಭಿನಂದನ್ ವರ್ತಮಾನ್ ಅವ ರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಭಾರತ ಒತ್ತಾಯಿಸಿದೆ. “ಭಾರತೀಯ ವಾಯುಪಡೆಯ ಗಾಯಗೊಂಡ ಪೈಲಟ್ ಅನ್ನು ಅಸಭ್ಯ ರೀತಿಯಲ್ಲಿ ನಡೆಸಿಕೊಳ್ಳ ಬೇಡಿ” ಎಂದು ಪಾಕ್‍ಗೆ ಭಾರತ ಎಚ್ಚರಿ ಸಿದೆ. ಅಲ್ಲದೆ ಪಾಕ್ ತಮ್ಮ ಪೈಲಟ್ ಅನ್ನು ವಶಕ್ಕೆ ಪಡೆಯುವ ಮೂಲಕ ಅಂತರರಾಷ್ಟ್ರೀಯ ಮಾನವೀಯ ಕಾನೂನನ್ನು ಉಲ್ಲಂಘಿಸಿದೆ ಎಂದು ಹೇಳಿದೆ. ಪಾಕಿಸ್ತಾನದ ಡೆಪ್ಯುಟಿ ಹೈ ಕಮಿಷನರ್ ಸೈಯದ್ ಹೈದರ್ ಷಾ ಅವರಿಗೆ ಸಮನ್ ಮಾಡಿದ್ದ ಭಾರತ ವಿದೇಶಾಂಗ ಸಚಿವಾಲ…