Tag: ABVP

ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಹಾಸನ

ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

August 4, 2018

ಹಾಸನ: ವಿದ್ಯಾರ್ಥಿನಿ ರಕ್ಷಿತಾ ಹತ್ಯೆ ಖಂಡಿಸಿ ನಗರದಲ್ಲಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು (ಎಬಿವಿಪಿ)ಯಿಂದ ಪ್ರತಿಭಟನೆ ನಡೆಯಿತು. ಇಲ್ಲಿನ ಹೇಮಾವತಿ ಪ್ರತಿಮೆ ಬಳಿಯಿಂದ ಸಮಾವೇ±ಗೊಂಡ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಿಜಿಎಸ್ ಶಾಲೆಯ ವಿದ್ಯಾರ್ಥಿನಿ ರಕ್ಷಿತಾ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ವಾಪಸ್ ತೆರಳುತ್ತಿರುವಾಗ ಯುವಕನೋರ್ವ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಕೊಲೆ ಮಾಡಿದ್ದಾನೆ. ಈ ಆರೋಪಿಯನ್ನು ಕೂಡಲೇ…

ಬಸ್‍ಪಾಸ್: ರಾಜ್ಯ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರತಿಭಟನೆ
ಹಾಸನ

ಬಸ್‍ಪಾಸ್: ರಾಜ್ಯ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರತಿಭಟನೆ

July 20, 2018

ಹಾಸನ: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಎಬಿವಿಪಿ ಹಾಗೂ ಎನ್‍ಎಸ್‍ಯುಐ ಸಂಘಟನೆಗಳು ಪ್ರತ್ಯೇಕ ಪ್ರತಿಭಟನೆ ನಡೆಸಿದವು. ಎಬಿವಿಪಿ: ನಗರದ ಹೇಮಾವತಿ ಪ್ರತಿಮೆಯ ಮುಂಭಾಗ ಸಮಾವೇಶಗೊಂಡ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಯವರೆಗೆ ಮೆರವಣಿಗೆ ನಡೆಸಿ ಉಚಿತ ಬಸ್ ಪಾಸ್ ವಿತರಿಸುವಂತೆ ಘೋಷಣೆ ಕೂಗಿದರು. ಪ್ರಸಕ್ತ ಸಾಲಿನಿಂದ ಎಸ್‍ಸಿ, ಎಸ್‍ಟಿ ಸೇರಿದಂತೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಿಸುವುದಾಗಿ ಕÀಳೆದ…

ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು

ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯ: ವಿದ್ಯಾರ್ಥಿಗಳ ಪ್ರತಿಭಟನೆ

July 7, 2018

ಮೈಸೂರು:  ರಾಜ್ಯ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯಿಸಲಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರಿನ ವಿ.ವಿ.ಮೊಹಲ್ಲಾದಲ್ಲಿರುವ ಮಾತೃಮಂಡಳಿ ವೃತ್ತದ ಬಳಿ ಶುಕ್ರವಾರ ಸಂಜೆ ಜಮಾಯಿಸಿದ್ದ ವಿದ್ಯಾರ್ಥಿಗಳು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಬಗ್ಗೆ ಇದ್ದ ನಿರೀಕ್ಷೆಗಳು ಹುಸಿಯಾಗಿವೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ, ಸರ್ಕಾರಿ ಹಾಸ್ಟೆಲ್‍ಗಳ ಉನ್ನತೀಕರಣ ಸೇರಿದಂತೆ ಅವಶ್ಯಕವಾದ ಕಾರ್ಯಕ್ರಮಗಳ ಬಗ್ಗೆ ಬಜೆಟ್‍ನಲ್ಲಿ ಪ್ರಸ್ತಾಪಿಸಿಲ್ಲ. ಅಲ್ಲದೆ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿ…

ಉಚಿತ ಬಸ್‍ಪಾಸ್‍ಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
ಚಾಮರಾಜನಗರ

ಉಚಿತ ಬಸ್‍ಪಾಸ್‍ಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

June 10, 2018

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ, ಎಲ್ಲ ಗ್ರಾಮಗಳಿಗೂ ಬಸ್‍ಸೌಲಭ್ಯ ಕಲ್ಪಿಸಲು ಆಗ್ರಹ ಚಾಮರಾಜನಗರ: ರಾಜ್ಯದ ಎಲ್ಲ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‍ಪಾಸ್ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸೇವಾಭಾರತಿ ಕಾಲೇಜು ಹಾಗೂ ವಿದ್ಯಾವಿಕಾಸ ಸ್ವತಂತ್ರ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ-ತಮ್ಮ ಕಾಲೇಜಿನಿಂದ ಮೆರವಣ ಗೆ ಆರಂಭಿಸಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಬಳಿಕ, ಜಿಲ್ಲಾಡಳಿತ ಭವನಕ್ಕೆ ತೆರಳಿ ರಾಜ್ಯ…

Translate »