Tag: ACB

ಮೈಸೂರಿನ ಎಂಜಿ ರಸ್ತೆ  ಕಾಮಗಾರಿ  1.40 ಕೋಟಿ ರೂ. ಭ್ರಷ್ಟಾಚಾರ ಪ್ರಕರಣ : ಅಧಿಕಾರಿಗಳು, ಗುತ್ತಿಗೆದಾರನ ವಿರುದ್ಧ ಎಸಿಬಿಗೆ ದೂರು
ಮೈಸೂರು

ಮೈಸೂರಿನ ಎಂಜಿ ರಸ್ತೆ ಕಾಮಗಾರಿ 1.40 ಕೋಟಿ ರೂ. ಭ್ರಷ್ಟಾಚಾರ ಪ್ರಕರಣ : ಅಧಿಕಾರಿಗಳು, ಗುತ್ತಿಗೆದಾರನ ವಿರುದ್ಧ ಎಸಿಬಿಗೆ ದೂರು

March 9, 2019

ಮೈಸೂರು: ಮೈಸೂರಿನ ಎಂಜಿ ರಸ್ತೆ ಹಾಗೂ ಫುಟ್‍ಪಾತ್ ಅಭಿ ವೃದ್ಧಿ ಕಾಮಗಾರಿಯಲ್ಲಿ 1.40 ಕೋಟಿ ರೂ. ಭ್ರಷ್ಟಾಚಾರ ನಡೆದಿರುವುದು ಸತ್ಯ ಶೋಧನಾ ಸಮಿತಿ ವರದಿಯಲ್ಲಿ ದೃಢಪಟ್ಟಿರುವ ಹಿನ್ನೆಲೆ ಯಲ್ಲಿ ಪ್ರಕರಣ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಲು ಶುಕ್ರವಾರ ನಡೆದ ನಗರಪಾಲಿಕೆ ವಿಶೇಷ ಕೌನ್ಸಿಲ್ ಸಭೆ ಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮೈಸೂರು ನ್ಯಾಯಾಲಯದ ಮುಂಭಾಗ ದಿಂದ ರಾಷ್ಟ್ರೀಯ ಹೆದ್ದಾರಿ 212ರವರೆಗಿನ ಮಹಾತ್ಮ ಗಾಂಧಿ(ಎಂಜಿ) ರಸ್ತೆಯ ಆಯ್ದ ಭಾಗ ಗಳಲ್ಲಿ ರಸ್ತೆ ಹಾಗೂ ಫುಟ್‍ಪಾತ್ ಅಭಿವೃದ್ಧಿ ಕಾಮಗಾರಿಯ…

ಆಪರೇಷನ್ ಕಮಲ ಎಸಿಬಿಗೆ ಕಾಂಗ್ರೆಸ್ ದೂರು
ಮೈಸೂರು

ಆಪರೇಷನ್ ಕಮಲ ಎಸಿಬಿಗೆ ಕಾಂಗ್ರೆಸ್ ದೂರು

September 15, 2018

ಬೆಂಗಳೂರು: ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಶಾಸಕ ರನ್ನು ಸೆಳೆದು ಮೈತ್ರಿ ಸರ್ಕಾರ ಪತನ ಗೊಳಿಸುವ ಬಿಜೆಪಿ ಪ್ರಯತ್ನಕ್ಕೆ ಪ್ರತಿ ಯಾಗಿ ಕಾಂಗ್ರೆಸ್ ಎಸಿಬಿ ಅಸ್ತ್ರಕ್ಕೆ ಮೊರೆ ಹೋಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಇಂದು ಈ ಸಂಬಂಧ ಎಸಿಬಿಗೆ ದೂರು ಸಲ್ಲಿಸಿ ದ್ದಾರೆ. ಕಾಂಗ್ರೆಸ್‍ನ 12 ಶಾಸಕರಿಗೆ ಬಿಜೆಪಿ 20ರಿಂದ 30 ಕೋಟಿ ಹಣದ ಆಮಿಷ ಒಡ್ಡಿದೆ ಎಂದು ಸುದ್ದಿವಾಹಿನಿಗಳಲ್ಲಿ ಬಿತ್ತರವಾದ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ವಿರುದ್ಧ ಈ ದೂರನ್ನು ಸಲ್ಲಿಸಲಾಗಿದೆ. ಎಸಿಬಿಗೆ ಈಶ್ವರ…

ಸೆ.17ರಿಂದ 26ರವರೆಗೆ ಭ್ರಷ್ಟಾಚಾರ ನಿಗ್ರಹ ದಳ ಡಿವೈಎಸ್‍ಪಿಯಿಂದ ಸಾರ್ವಜನಿಕರ ದೂರು ಸ್ವೀಕಾರ
ಮೈಸೂರು

ಸೆ.17ರಿಂದ 26ರವರೆಗೆ ಭ್ರಷ್ಟಾಚಾರ ನಿಗ್ರಹ ದಳ ಡಿವೈಎಸ್‍ಪಿಯಿಂದ ಸಾರ್ವಜನಿಕರ ದೂರು ಸ್ವೀಕಾರ

September 13, 2018

ಮೈಸೂರು: ಮೈಸೂರು ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‍ಪಿ ಯವರು ಸೆ.17ರಿಂದ 26ರವರೆಗೆ ಜಿಲ್ಲೆಯ ವಿವಿಧೆಡೆ ಭ್ರಷ್ಟಾಚಾರದ ಬಗ್ಗೆ ಅರಿವು ಮೂಡಿಸುವ ಹಾಗೂ ದೂರು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅವರು ಸೆ.17ರಂದು ಬೆಳಿಗ್ಗೆ 10.30ರಿಂದ 11.30ರವರೆಗೆ ನಂಜನಗೂಡು ಪರಿವೀಕ್ಷಣಾ ಮಂದಿರದಲ್ಲಿ, ಮಧ್ಯಾಹ್ನ 12ರಿಂದ 1.30ರವರೆಗೆ ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ 2.30ರಿಂದ 3.30ರವರೆಗೆ ಕವಲಂದೆ ನಾಡ ಕಚೇರಿಯಲ್ಲಿ ಸಂಜೆ 4.30ರಿಂದ 5.30ರವರೆಗೆ ಕಡಕೊಳ ನಾಡ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ. ಸೆ.18ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ಹುಣಸೂರು…

ಲಂಚ ಸ್ವೀಕಾರ: ಗ್ರಾಪಂ ಕಾರ್ಯದರ್ಶಿ ಎಸಿಬಿ ಬಲೆಗೆ
ಮೈಸೂರು

ಲಂಚ ಸ್ವೀಕಾರ: ಗ್ರಾಪಂ ಕಾರ್ಯದರ್ಶಿ ಎಸಿಬಿ ಬಲೆಗೆ

September 7, 2018

ಮೈಸೂರು: ಮನೆಯೊಂದರ 11ಬಿ ನಮೂನೆ ನೀಡಲು 12 ಸಾವಿರ ರೂ. ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ, ಎಸಿಬಿ ಪೊಲೀ ಸರಿಗೆ ಸಿಕ್ಕಿಬಿದ್ದಿದ್ದಾನೆ. ಮೈಸೂರು ತಾಲೂಕು ಸಿದ್ದಲಿಂಗಪುರ ಗ್ರಾಮ ಪಂಚಾಯ್ತಿ ಕಾರ್ಯ ದರ್ಶಿ ಎಂ.ಮರಪ್ಪ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರಿಗೆ ಹಣದ ಸಮೇತ ಸಿಕ್ಕಿಬಿದ್ದವರಾಗಿದ್ದು, ಸದ್ಯ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಮೈಸೂರು ತಾಲೂಕು ಬೆಲವತ್ತಿ ಗ್ರಾಮದ ಶೀಲವತಿ ಎಂಬುವವರು ಗ್ರಾಮದ ಸರ್ವೆ ನಂ.93/29ರಲ್ಲಿ ನಿರ್ಮಿಸಿರುವ ವಾಸದ ಮನೆಗೆ 11ಬಿ ಫಾರಂ(ಖಾತೆ) ಪಡೆಯಲು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲಿಸಿದ ಮರಪ್ಪ,…

Translate »