Tag: Addanda Kariappa

ಕೊಡಗಿಗೆ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿದ್ದ 50 ಕೋಟಿ ಅನುದಾನಕ್ಕೆ ತಡೆ ಅಡ್ಡಂಡ ಸಿ.ಕಾರ್ಯಪ್ಪ ಬೇಸರ
ಕೊಡಗು

ಕೊಡಗಿಗೆ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿದ್ದ 50 ಕೋಟಿ ಅನುದಾನಕ್ಕೆ ತಡೆ ಅಡ್ಡಂಡ ಸಿ.ಕಾರ್ಯಪ್ಪ ಬೇಸರ

July 18, 2018

ಪೊನ್ನಂಪೇಟೆ:  ಸಿದ್ದರಾಮಯ್ಯ ನವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೊಡಗಿನ ಗ್ರಾಮೀಣ ರಸ್ತೆಗಳ ಅಭಿ ವೃದ್ಧಿಗೆ ಬಿಡುಗಡೆ ಮಾಡಲಾಗಿದ್ದ 50 ಕೋಟಿ ರೂ. ವಿಶೇಷ ಅನುದಾನವನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ತಡೆ ಹಿಡಿದಿದ್ದಾರೆ ಎಂದು ಪೊನ್ನಂಪೇಟೆ ನಾಗರಿಕ ವೇದಿಕೆ ಸದಸ್ಯ ರಂಗಕರ್ಮಿ ಅಡ್ಡಂಡ ಸಿ.ಕಾರ್ಯಪ್ಪ ಆರೋಪಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೀತಾರಾಂ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕಡ್ಡಣ ಯಂಡ ಹರೀಶ್ ಅವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಮಂಡಿಸಿದ್ದ ಬಜೆಟ್‍ನಲ್ಲಿ ಕೊಡಗು ಜಿಲ್ಲೆಗೆ 50…

ಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಅಡ್ಡಂಡ ಕಾರ್ಯಪ್ಪ
ಕೊಡಗು

ಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಅಡ್ಡಂಡ ಕಾರ್ಯಪ್ಪ

July 7, 2018

ಮಡಿಕೇರಿ:  ರಾಜ್ಯದ ಸಮ್ಮಿಶ್ರ ಸರ್ಕಾರದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾ ರಸ್ವಾಮಿ ತಮ್ಮ ಚೊಚ್ಚಲ ಬಜೆಟ್‍ನಲ್ಲಿ ಕೊಡಗು ಜಿಲ್ಲೆಗೆ ಯಾವುದೇ ಯೋಜನೆ ಮತ್ತು ಅನುದಾನ ಘೋಷಿಸದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತಗೊಂಡಿದೆ. ಹಿರಿಯ ಸಾಹಿತಿ, ರಂಗಕರ್ಮಿ, ಅಡ್ಡಂಡ ಕಾರ್ಯಪ್ಪ, ರಾಜ್ಯ ಸರಕಾರದ ಬಜೆಟ್ ವಿರುದ್ಧ ಹರಿ ಹಾಯ್ದಿರುವ ವೀಡಿಯೋ ವೈರಲ್ ಆಗಿದ್ದು, ಸರಕಾರವನ್ನು ತೀವ್ರ ತರಾಟೆಗೆ ತೆಗೆದು ಕೊಂಡಿದ್ದಾರೆ. ಕೊಡಗು ಜಿಲ್ಲೆಯನ್ನು ಕರ್ನಾ ಟಕದಿಂದಲೇ ಹೊರಗಿಡಲಾಗಿದ್ದು, ಜಿಲ್ಲೆಯ ಜನತೆಯ ಪ್ರತ್ಯೇಕ ರಾಜ್ಯದ ಕೂಗಿಗೆ ಮುಖ್ಯ…

Translate »