Tag: AH Vishwanath

ಕಾಂಗ್ರೆಸ್-ಜೆಡಿಎಸ್ ಮುಖಂಡರ ವರ್ತನೆಯಿಂದಲೇ ಸರ್ಕಾರ ಪತನ
ಮೈಸೂರು

ಕಾಂಗ್ರೆಸ್-ಜೆಡಿಎಸ್ ಮುಖಂಡರ ವರ್ತನೆಯಿಂದಲೇ ಸರ್ಕಾರ ಪತನ

August 5, 2019

ಮೈಸೂರು,ಆ.4(ಎಂಟಿವೈ)-ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ 20 ಶಾಸಕರಾಗಲೀ ಅಥವಾ ಬಿಜೆಪಿಯಾಗಲಿ ಕಾರಣ ವಲ್ಲ. ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳ ಮಾಲೀಕರು ಹಾಗೂ ಮುಖಂಡರ ವರ್ತನೆಯಿಂದಲೇ ಸರ್ಕಾರ ಪತನವಾಗಿದೆ ಎಂದು ಅನರ್ಹಗೊಂಡ ಶಾಸಕ ಅಡಗೂರು ಹೆಚ್.ವಿಶ್ವನಾಥ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರಾಜಕೀಯದಲ್ಲಿ ಹೊಸಶಕೆ ಆರಂಭವಾಗಿದೆ. ಕಳೆದ 14 ತಿಂಗಳಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಲು ನಾವು 17 ಮಂದಿ ಕಾರಣರಲ್ಲ. ಎಲ್ಲೆಡೆ ಶಾಸಕ…

ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವ ಹೊರಟ್ಟಿ ಪ್ರಸ್ತಾಪಕ್ಕೆ ಶಾಸಕ ವಿಶ್ವನಾಥ್ ವಿರೋಧ
ಮೈಸೂರು

ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವ ಹೊರಟ್ಟಿ ಪ್ರಸ್ತಾಪಕ್ಕೆ ಶಾಸಕ ವಿಶ್ವನಾಥ್ ವಿರೋಧ

May 20, 2019

ಮೈಸೂರು: ಉಸಿರು ಕಟ್ಟಿಸುವ ವಾತಾವರಣದಲ್ಲಿ ಸರ್ಕಾರ ನಡೆಸುವುದಕ್ಕಿಂತ ಸರ್ಕಾರ ವಿಸರ್ಜಿಸಿ, ಚುನಾವಣೆಗೆ ಹೋಗುವುದೇ ಸೂಕ್ತ ಎಂಬ ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿ ದ್ದಾರೆ. ಮೈಸೂರಿನಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿ ಕ್ರಿಯಿಸಿದ ಅವರು, ಸರ್ಕಾರ ರಚನೆಯಾಗಿ ಒಂದು ವರ್ಷದಲ್ಲೇ ಮತ್ತೆ ಚುನಾವಣೆಗೆ ನಡೆಸುವುದು ಸರಿಯಲ್ಲ. ಮೈತ್ರಿ ಸರ್ಕಾರದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ಅಷ್ಟು ಮಾತ್ರಕ್ಕೆ ಸರ್ಕಾರ ವಿಸರ್ಜನೆ ಮಾಡೋಕೆ ಆಗುತ್ತಾ?. ಸಮನ್ವಯ ಸಮಿತಿ ಅದ್ಯಕ್ಷರಾದ ಸಿದ್ದರಾಮಯ್ಯನವರು…

ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಸಾಧ್ಯವಿಲ್ಲ
ಮೈಸೂರು

ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಸಾಧ್ಯವಿಲ್ಲ

May 9, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿದರೆ, ಏನು ಮಾಡಕ್ಕಾಗುತ್ತೆ ಎಂದು ಪ್ರಶ್ನಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಅಡ ಗೂರು ಎಚ್. ವಿಶ್ವನಾಥ್, ಹಗಲುಗನಸು ಕಾಣುತ್ತಿರುವ ಸಿದ್ದರಾಮಯ್ಯ ಮಾತ್ರ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮಾನ ಮನಸ್ಕರು ಸೇರಿದರೂ ಕಾಂಗ್ರೆಸ್ 113ರ ಮ್ಯಾಜಿಕ್ ಸಂಖ್ಯೆ ಮುಟ್ಟಲ್ಲ ಎಂದರು. ಹಾಗಾಗಿ ತಕ್ಷಣಕ್ಕೆ ಸಿದ್ದ ರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ, ಅವರನ್ನು ಮುಖ್ಯಮಂತ್ರಿ ಮಾಡಲು ಹೊರಟವರು ಇದನ್ನು ಅರ್ಥ ಮಾಡಿಕೊಳ್ಳಬೇಕು…

ವಿಶ್ವನಾಥ್‍ಗೆ ಲಘು ಹೃದಯಾಘಾತ: ಚೇತರಿಕೆ
ಮೈಸೂರು

ವಿಶ್ವನಾಥ್‍ಗೆ ಲಘು ಹೃದಯಾಘಾತ: ಚೇತರಿಕೆ

March 17, 2019

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರಿಗೆ ಹೈದರಾಬಾದ್‍ನಲ್ಲಿಂದು ಲಘು ಹೃದಯಾಘಾತವಾಗಿದ್ದು, ಅಲ್ಲಿನ ಓಜೋನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇದೀಗ ಅವರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶುಕ್ರವಾರ ತಮ್ಮ ಸಮುದಾಯ ದವರ ಸಮಾವೇಶದಲ್ಲಿ ಭಾಗವಹಿ ಸಲು ವಿಶ್ವನಾಥ್ ಹೈದರಾಬಾದ್‍ಗೆ ತೆರಳಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿದೆ. ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜು ನಾಥ್ ಅವರು ಓಜೋನ್ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದು, ಚಿಕಿತ್ಸೆಗೆ ಸಹಕರಿಸಿದರು.

ನೀವು ಆರಿಸಿದವರನ್ನೇ ನಾಯಕರನ್ನಾಗಿಸುವೆ ದಲಿತ ಮುಖಂಡರಿಗೆ ಶಾಸಕ ಹೆಚ್.ವಿಶ್ವನಾಥ್ ಭರವಸೆ
ಮೈಸೂರು

ನೀವು ಆರಿಸಿದವರನ್ನೇ ನಾಯಕರನ್ನಾಗಿಸುವೆ ದಲಿತ ಮುಖಂಡರಿಗೆ ಶಾಸಕ ಹೆಚ್.ವಿಶ್ವನಾಥ್ ಭರವಸೆ

December 10, 2018

ಹುಣಸೂರು: ಸಣ್ಣಪುಟ್ಟ 101 ಒಳಪಂಗಡಗಳನ್ನು ಗಮನದಲ್ಲಿಟ್ಟು ಕೊಂಡು ದಲಿತ ಮುಖಂಡರು ಒಟ್ಟು ಗೂಡಿ 10 ಮಂದಿ ಯುವಕರನನ್ನು ಗುರು ತಿಸಿದರೆ ನಾನು ಮುಂದಿನ ದಿನಗಳಲ್ಲಿ ಅವರನ್ನು ಬಲಿಷ್ಠ ನಾಯಕರನ್ನಾಗಿ ಮಾಡು ತ್ತೇನೆ ಎಂದು ಶಾಸಕ ಹೆಚ್.ವಿಶ್ವನಾಥ್ ಭರವಸೆ ನೀಡಿದರು. ನಗರದ ಅಂಬೇಡ್ಕರ ಭವನದಲ್ಲಿ ದಲಿತ ಮುಖಂಡರಿಂದ ಏರ್ಪಡಿಸಿದ್ದ ಸಮಾ ರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹಿಂದೆ ನಾನು ಚುನವಾಣಾ ಅಭ್ಯರ್ಥಿ ಎಂದು ಘೋಷಣೆಯಾದಾಗ ತಾಲೂಕಿನ ದಲಿತ ಸಮೂಹ ನನ್ನನ್ನು ಕರೆದು ನೋಟಿನ ಹಾರ ಹಾಕಿ ಸನ್ಮಾನ…

ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಎ.ಹೆಚ್.ವಿಶ್ವನಾಥ್ ಗುದ್ದಲಿ ಪೂಜೆ
ಮೈಸೂರು

ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಎ.ಹೆಚ್.ವಿಶ್ವನಾಥ್ ಗುದ್ದಲಿ ಪೂಜೆ

December 3, 2018

ಹುಣಸೂರು:  ತಾಲೂಕಿನ ಬಿಳಿಕೆರೆ ಹೋಬಳಿ ಶಾಂತಿ ಪುರದಲ್ಲಿ ಅಲ್ಪಸಂಖ್ಯಾತ ಇಲಾಖೆಯಿಂದ  25 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಎ.ಹೆಚ್. ವಿಶ್ವನಾಥ್ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಸಮಾರಂಭ ಉದ್ದೇಶಿಸಿ ಮಾತ ನಾಡಿದ ಅವರು, ಚುನಾವಣಾ ಪೂರ್ವ ದಲ್ಲಿ ಗ್ರಾಮಸ್ಥರಿಗೆ ನೀಡಿದ್ದ ಭರವಸೆಯಂತೆ ಪ್ರಥಮ ಹಂತದಲ್ಲಿ ಗ್ರಾಮ ಪರಿಮಿತಿಯಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಿ ಸಲಾಗುತ್ತಿದೆ. ಈ ಭಾಗದ ರಸ್ತೆಗಳ ಅಭಿ ವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ಕುಟ್ಟುವಾಡಿ…

ಮೋದಿಗಿಂತ ಮನಮೋಹನ್ ಸಿಂಗ್ ಆಡಳಿತವೇ ಉತ್ತಮ: ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅಭಿಮತ
ಮಂಡ್ಯ

ಮೋದಿಗಿಂತ ಮನಮೋಹನ್ ಸಿಂಗ್ ಆಡಳಿತವೇ ಉತ್ತಮ: ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅಭಿಮತ

October 29, 2018

ಮಂಡ್ಯ: ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಶ್ರೀಮಂತರ ಪರ ಇದೆ. ಮೋದಿಗೆ ಹೋಲಿಸಿದರೆ ಯುಪಿಎ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಉತ್ತಮ ಆಡಳಿತ ನೀಡಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದರು. ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನರನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಆರ್‍ಟಿಐ, ಆಧಾರ್ ಕಾರ್ಡ್ ಜಾರಿ ಮಾಡುವ ಮಹತ್ವದ ನಿರ್ಧಾರ ತೆಗೆದು ಕೊಂಡಿದ್ದರು. ಆದರೆ,…

ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ
ಮೈಸೂರು

ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ

October 26, 2018

ಹುಣಸೂರು:  ಕನ್ನಡ ರಾಜ್ಯೋತ್ಸವ ಆಚರಣೆಗೆ ಅಡ್ಡಿಯಾಗಿರುವ ರಸ್ತೆಗಳ ನಿರ್ಬಂಧವನ್ನು ತೆರವುಗೊಳಿಸಿ ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನ.10ರಿಂದ 15ರೊಳಗೆ ಕನ್ನಡ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕೆಂದು ಶಾಸಕ ಹೆಚ್.ವಿಶ್ವನಾಥ್ ತಿಳಿಸಿದರು. ನಗರಸಭೆ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕರೆ ಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಅಲಿಸಿದ ನಂತರ ಮಾತನಾಡಿದ ಅವರು, ನ.3ರಂದು ಲೋಕ ಸಭೆ ಉಪಚುನಾವಣೆ ಇದೆ. ಇದರ ನೀತಿ ಸಂಹಿತೆ ನ.8ರ ತನಕ ಜಾರಿಯಲ್ಲಿರುವ ಕಾರಣ ಈ ಸಂದರ್ಭದಲ್ಲಿ ಜಿಲ್ಲಾಡಳಿತ ಯಾವುದೇ ತೀರ್ಮಾನಗಳನ್ನು…

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ
ಮೈಸೂರು

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

October 25, 2018

ಮೈಸೂರು:  ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ತಾವು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ತಮ್ಮ ರಾಜೀನಾಮೆ ವದಂತಿಗೆ ಅಡಗೂರು ವಿಶ್ವನಾಥ್ ಬುಧವಾರ ಮೈಸೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳಿಗೆ ನೀಡಿದ ಸ್ಪಷ್ಟನೆ ಇದು. ವೈಯಕ್ತಿಕ ಕಾರಣಕ್ಕೆ ಯಾರಾದರೂ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ಪಕ್ಷದಲ್ಲಿ ತಾವು ಉತ್ತಮವಾಗಿದ್ದು, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದರು. ನಾನು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಆ ವೇಳೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನನ್ನೊಂದಿಗೆ ಮಾತನಾಡಿದ್ದಾರೆ. ವೈದ್ಯರೊಂದಿಗೂ ಚರ್ಚಿಸಿದ್ದಾರೆ….

ಗ್ರಾಮೀಣ ದಸರಾ ಮೂಲಕ ಸಂಸ್ಕೃತಿ, ಕಲೆ ಉಳಿವು ಸಾಧ್ಯ-ಶಾಸಕ ಹೆಚ್.ವಿಶ್ವನಾಥ್
ಮೈಸೂರು

ಗ್ರಾಮೀಣ ದಸರಾ ಮೂಲಕ ಸಂಸ್ಕೃತಿ, ಕಲೆ ಉಳಿವು ಸಾಧ್ಯ-ಶಾಸಕ ಹೆಚ್.ವಿಶ್ವನಾಥ್

October 12, 2018

ಹುಣಸೂರು: ನಾಡಿನ ಪಾರಂಪರಿಕ ಗ್ರಾಮೀಣ ಕಲೆಗಳನ್ನು ಗ್ರಾಮೀಣ ದಸರಾ ಕಾರ್ಯಕ್ರಮದಲ್ಲಿ ಪ್ರದರ್ಶಿಸುವ ಮೂಲಕ ಕಲೆಗಳನ್ನು ಉಳಿಸಿಕೊಳ್ಳಬಹುದು ಎಂದು ಶಾಸಕ ಹೆಚ್.ವಿಶ್ವನಾಥ್ ತಿಳಿಸಿದರು. ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ಗ್ರಾಮೀಣ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾಡಹಬ್ಬಗಳ ಆಚರಣೆ ಮೂಲಕ ಸಾಂಪ್ರದಾಯಿಕ ಗ್ರಾಮೀಣ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಾಗಿದೆ ಎಂದರು. ಬಿಳಿಕೆರೆಯ ಕಾಲೇಜು ಮುಂಭಾಗದಿಂದ ಹೊರಟ ಗ್ರಾಮೀಣ ದಸರಾ ಮೆರವಣಿಗೆಯು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಮಂಗಳವಾದ್ಯದೊಂದಿಗೆ ಕಳಸ ಹೊತ್ತ ಮಹಿಳೆಯರು, ಬೆಳ್ಳಿರಥದಲ್ಲಿ ತಾಯಿ ಚಾಮುಂಡೇಶ್ವರಿ…

1 2 3 4
Translate »